ಆಂಧ್ರಪ್ರದೇಶ || ಮದುವೆ ದಿನ ರಾತ್ರಿಯೇ ಆತ್ಮಹ*ತ್ಯೆಗೆ ಶರಣಾದ ಮಹಿಳೆ.

ಆಂಧ್ರಪ್ರದೇಶ: ಮದುವೆ ದಿನದ ರಾತ್ರಿಯೇ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಸತ್ಯ ಸಾಯಿ ಜಿಲ್ಲೆಯ ಪೆನುಕೊಂಡದ ಸೋಮಂಡೆಪಲ್ಲಿಯಲ್ಲಿ ನಡೆದಿದೆ. ಹರ್ಷಿತಾ ಎಂಬ 22 ವರ್ಷದ ವಧು…

ಹರಿದ್ವಾರ ಭೂಕುಸಿತ, ಬೈಕ್ನಲ್ಲಿದ್ದ ಮೂವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು.

ಹರಿದ್ವಾರ: ದೇಶದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ, ಭೂಕುಸಿತ, ಮೇಘಸ್ಫೋಟದಂತಹ ಘಟನೆಗಳು ಸಂಭವಿಸುತ್ತಿವೆ. ಹರಿದ್ವಾರದಲ್ಲಿ ಕೂಡ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಬೈಕ್ನಲ್ಲಿದ್ದ ಮೂವರು ಕೂದಲೆಳೆ…

ನವದೆಹಲಿ || KVCಯಿಂದ ಹಿಡಿದು ರೀಟೇಲ್ ಡೈರೆಕ್ಟ್ವರೆಗೆ RBI ನಿಂದ ಮೂರು ಮಹತ್ವದ ಗ್ರಾಹಕಕೇಂದ್ರಿತ ಕ್ರಮಗಳ ಘೋಷಣೆ..!

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೋತ್ರಾ ಇಂದು ಪ್ರಕಟಿಸಿದ ಎಂಪಿಸಿ ಸಭೆ ನಿರ್ಧಾರಗಳಲ್ಲಿ ಕೆಲ ಗ್ರಾಹಕ ಕೇಂದ್ರಿತ ಕ್ರಮಗಳೂ ಒಳಗೊಂಡಿವೆ. ಗ್ರಾಹಕರ ಅನುಕೂಲತೆ, ಹಣಕಾಸು…

ಗಣೇಶ ಚತುರ್ಥಿ ಯಾವಾಗ? ಪೂಜಾ ವಿಧಿ, ಶುಭ ಮುಹೂರ್ತ ಮತ್ತು ಶುಭ ಯೋಗಗಳ ಮಾಹಿತಿ ಇಲ್ಲಿದೆ.

ಈ ವರ್ಷ ಗಣೇಶ ಚತುರ್ಥಿ ಆಗಸ್ಟ್ 27 ರ ಬುಧವಾರದಂದು ಬಂದಿದೆ. ಪ್ರತಿಷ್ಠಾಪನೆ ಮತ್ತು ಪೂಜೆಗೆ ಬೆಳಗ್ಗೆ 11:05 ರಿಂದ ಮಧ್ಯಾಹ್ನ 1:40 ರವರೆಗೆ ಶುಭ ಮುಹೂರ್ತ.…

 ಹೈದರಾಬಾದ್ || ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆ ಆತ್ಮಹ*ತ್ಯೆ..!

ಹೈದರಾಬಾದ್ : ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಪತಿ ಮತ್ತು ಅತ್ತೆ-ಮಾವನ ಕಿರುಕುಳದಿಂದ ಬೇಸತ್ತ…

Spg ಕಮಾಂಡೋ ಆಗುವುದು ಹೇಗೆ? ಅರ್ಹತೆ ಮತ್ತು ತರಬೇತಿಯ ವಿವರ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಇಂಗ್ಲೆಂಡ್ ಪ್ರವಾಸದ ಫೋಟೋಗಳಲ್ಲಿ ಗಮನ ಸೆಳೆದ ಮಹಿಳಾ ಎಸ್ಪಿಜಿ ಕಮಾಂಡೋ ಅದಾಸೋ ಕಪೇಸಾ ಈಗ ಭಾರೀ ಸುದ್ದಿಯಲ್ಲಿದ್ದಾರೆ. ಇವರಂತೆಯೇ ಎಸ್ಪಿಜಿ ಕಮಾಂಡೋ…

ಹೊಸ ದಾಖಲೆ ಬರೆದ ಹೊಂಬಾಳೆಯ ‘ಮಹಾವತಾರ ನರಸಿಂಹ’

 ‘ಕೆಜಿಎಫ್’, ‘ಕೆಜಿಎಫ್ 2’ ‘ಸಲಾರ್’ ಅಂಥಹಾ ಭಾರಿ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಮ್ಸ್  ಇತ್ತೀಚೆಗಷ್ಟೆ ಸಣ್ಣ ಬಜೆಟ್ನ ಸಿನಿಮಾ ಒಂದನ್ನು ಪ್ರಸ್ತುತಪಡಿಸಿತು. ಸಿನಿಮಾದ ಹೆಸರು…

ಕೆಟ್ಟದಾಗಿ ಕಮೆಂಟ್ ಮಾಡಿದವರ ವಿರುದ್ಧ ರಮ್ಯಾ ರೀತಿಯೇ ಕೇಸ್ ಹಾಕಿದ ನಟಿ.

ಸಾತ್ ನಿಭಾನ ಸಾಥಿಯಾ’ ನಟಿ ದೇವೋಲೀನಾ ಭಟ್ಟಾಚಾರ್ಜಿ ಅವರು ತಮ್ಮ ಮಗುವಿನ ಚರ್ಮದ ಬಣ್ಣ ಮತ್ತು ಅವರ ಅಂತರ್ಧರ್ಮೀಯ ವಿವಾಹದ ಬಗ್ಗೆ ಮಾಡಿದ ಟ್ರೋಲಿಂಗ್ಗೆ ಸೈಬರ್ ಠಾಣೆಗೆ…

MBBS ಮತ್ತು BDS ಸೀಟು ಪಡೆಯಲು ಅಗತ್ಯವಿರುವ ಕ್ರಮ, ಕಾಲೇಜು ಪ್ರವೇಶಗಳ ಮಾಹಿತಿ ಇಲ್ಲಿದೆ.

NEET UG ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ MBBS ಮತ್ತು BDS ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಕೌನ್ಸೆಲಿಂಗ್ ಪ್ರಕ್ರಿಯೆ ಅತ್ಯಗತ್ಯ. ಇಲ್ಲಿ MCC ಮತ್ತು ರಾಜ್ಯ ಮಟ್ಟದ ಕೌನ್ಸೆಲಿಂಗ್…

ರೊನಾಲ್ಡೊವನ್ನು ಹಿಂದಿಕ್ಕಿದ ದೀಪಿಕಾ ಪಡುಕೋಣೆ, ಬರೆದರು ಹೊಸ ವಿಶ್ವ ದಾಖಲೆ.

ದೀಪಿಕಾ ಪಡುಕೋಣೆ ದೀಪಿಕಾ ಪಡುಕೋಣೆ ಹೊಸ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾರೆ. ಆ ಮೂಲಕ ತಾವು ಭಾರತದ ಮಾತ್ರವಲ್ಲ ವಿಶ್ವದ ಸ್ಟಾರ್ ನಟಿಯರಲ್ಲಿ ಒಬ್ಬರು ಎಂದು ಸಾಬೀತು ಮಾಡಿದ್ದಾರೆ.…