Open Jeepನಲ್ಲಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ , ಅಲ್ಲಿ ಹಾಗಿದ್ದಾದರು ಏನು ..? | Shubhash Shukla
ಲಕ್ನೋ: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ವಾಪಸಾಗಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾಗೆ ತವರೂರು ಲಕ್ನೋನಲ್ಲಿ ಭವ್ಯ ಸ್ವಾಗತ ಸಿಕ್ಕಿದೆ. ತೆರೆದ ಜೀಪಿನಲ್ಲಿ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ಶುಭಾಂಶು…