6,115 ರೈಲು ನಿಲ್ದಾಣಗಳಲ್ಲಿ ಉಚಿತ ವೈಫೈ; 11,535 ಬೋಗಿಗಳಲ್ಲಿ ಸಿಸಿಟಿವಿ. || Indian Railways
ನವದೆಹಲಿ: ಟ್ರೈನುಗಳಲ್ಲಿ ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯ ಹೆಚ್ಚಿಸಲು ರೈಲ್ವೆ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈ ಪೈಕಿ ಸಾವಿರಾರು ಕೋಚ್ಗಳಿಗೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದೆ. ಸಾವಿರಾರು ರೈಲ್ವೆ…
