ಹರಿಯಾಣ || ಪಾಕ್ ಶೆಲ್ ದಾಳಿಯಲ್ಲಿ ಭಾರತೀಯ soldier martyred

ಹರಿಯಾಣ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನಿ ಪಡೆಗಳು ಬುಧವಾರ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಭಾರತೀಯ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.…