ಭಾರತೀಯ ವಾಯುಪಡೆಗೆ ಸೇರಲು ಸುವರ್ಣಾವಕಾಶ: 340 ಹುದ್ದೆಗಳಿಗೆ ನೇಮಕಾತಿ.

ವಾಯುಪಡೆಯಲ್ಲಿ 340 AF CAT ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಫ್ಲೈಯಿಂಗ್ ಮತ್ತು ಗ್ರೌಂಡ್ ಡ್ಯೂಟಿ ಹುದ್ದೆಗಳಿಗೆ ನವೆಂಬರ್ 10 ರಿಂದ ಡಿಸೆಂಬರ್ 9 ರವರೆಗೆ ಅರ್ಜಿ ಸಲ್ಲಿಸಬಹುದು.…

ಸರ್ದಾರ್ ಪಟೇಲ್ ಜಯಂತಿ ಸಂಭ್ರಮ — ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಅದ್ಧೂರಿ ಪರೇಡ್.

ಅಹಮದಾಬಾದ್: ಇಂದು ಉಕ್ಕಿನ ಮನುಷ್ಯ ಸದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ. ಗುಜರಾತಿನ ಏಕ್ತಾ ನಗರದಲ್ಲಿ ನಿರ್ಮಿಸಲಾಗಿರುವ ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್ ನಡೆದಿದೆ. ರಾಷ್ಟ್ರೀಯ ಏಕತಾ ದಿವಸ್ ಎಂಬ ಈ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಗಣರಾಜ್ಯೋತ್ಸವದ ಮೆರವಣಿಗೆಯ ಮಾದರಿಯಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರ ಪೊಲೀಸ್ ಪಡೆಗಳ ತುಕಡಿಗಳು ಭಾಗವಹಿಸಿವೆ. ಹತ್ತು…

 “ರಫೇಲ್ ಹಾರಿಸಿದ ಭಾರತದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದರು”.

ನವದೆಹಲಿ: ರಫೇಲ್ ಯುದ್ಧ ವಿಮಾನ ಹಾರಿಸಿದ್ದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿದ್ದಾರೆ. ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳನ್ನು ನಾಶಮಾಡಲು ಭಾರತ ಆಪರೇಷನ್ ಸಿಂಧೂರ್ ನಡೆಸಿದಾಗ, ಪಾಕಿಸ್ತಾನವು ಭಾರತೀಯ ಮಹಿಳಾ ಪೈಲಟ್ ಅನ್ನು ಸೆರೆಹಿಡಿದಿರುವುದಾಗಿ ಹೇಳಿಕೊಂಡಿತ್ತು. ನಂತರ ಪಾಕಿಸ್ತಾನವು ಪೈಲಟ್ ಅನ್ನು ಶಿವಾಂಗಿ ಸಿಂಗ್…

ಹೊಸ ತಲೆಮಾರಿನ ಯುದ್ಧವಿಮಾನ ನಿರ್ಮಾಣ: AMCA ಯೋಜನೆಗೆ BEL ಮತ್ತು Lಅಂಡ್‌T ಜಂಟಿಯಾಗಿ ಕಣಕ್ಕಿಳಿದಿದೆ!

ನವದೆಹಲಿ: ಐದನೇ ತಲೆಮಾರಿನ ಯುದ್ಧವಿಮಾನಗಳನ್ನು ನಿರ್ಮಾಣ ಮಾಡುವ ಭಾರತೀಯ ವಾಯುಪಡೆಯ ಪ್ರಯತ್ನಕ್ಕೆ ಕಾರ್ಪೊರೇಟ್ ವಲಯದಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಎಂಸಿಎ ಯೋಜನೆಯಲ್ಲಿ ಪಾಲ್ಗೊಳ್ಳಲು ಸರ್ಕಾರದ ಎಕ್ಸ್​ಪ್ರೆಸ್ ಆಫ್ ಇಂಟರೆಸ್ಟ್…