“ಹವಾಮಾನ ಬದಲಾವಣೆಯ ಜಾಡ್ಯ: ಭಾರತದ ಕಾಫಿ ಉತ್ಪಾದನೆಯಲ್ಲಿ 30,000 ಟನ್ ಕುಸಿತ – KPA ಎಚ್ಚರಿಕೆ”.

ಚಿಕ್ಕಮಗಳೂರು: ಈ ವರ್ಷ ಮೇ ತಿಂಗಳಿಂದ ನವೆಂಬರ್ ಮಧ್ಯಭಾಗದವರೆಗೆ ಆರು ತಿಂಗಳು ನಿರಂತರವಾಗಿ ಸುರಿದ ಮಳೆಯ ಪರಿಣಾಮ ಕಾಫಿ ತೋಟಗಳು ತತ್ತರಿಸಿಹೋಗಿವೆ. ಹೀಗಾಗಿ ಈ ವರ್ಷ ಭಾರತದ ಕಾಫಿ ಉತ್ಪಾದನೆಯಲ್ಲಿ 30,000…