ರಾಹುಲ್ ಗಾಂಧಿ ಮೋದಿ ವಿರುದ್ಧ ಶಾಕ್ ಆರೋಪ.!
ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಗಂಭೀರ ಟೀಕೆ ನವದೆಹಲಿ: ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದಾಗ ಭಾರಿ ಗದ್ದಲ ಭುಗಿಲೆದ್ದಿತು.…
ನಿಮ್ಮಿಂದ ನಿಮಗಾಗಿ | Pragathi Media Networks Venture
ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಗಂಭೀರ ಟೀಕೆ ನವದೆಹಲಿ: ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದಾಗ ಭಾರಿ ಗದ್ದಲ ಭುಗಿಲೆದ್ದಿತು.…
ಜ.27ರಂದು ಬ್ಯಾಂಕ್ ಉದ್ಯೋಗಿಗಳ ರಾಷ್ಟ್ರವ್ಯಾಪಿ ಮುಷ್ಕರ. ನವದೆಹಲಿ: ವಾರದ ಕಾರ್ಯದಿನಗಳನ್ನು ಐದಕ್ಕೆ ಮಿತಿಗೊಳಿಸಬೇಕೆಂದು ಆಗ್ರಹಿಸಿ ಬ್ಯಾಂಕ್ ಉದ್ಯೋಗಿಗಳು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಬ್ಯಾಂಕ್ ಉದ್ಯೋಗಿಗಳ ವಿವಿಧ ಒಕ್ಕೂಟಗಳ ವೇದಿಕೆಯಾದ…
ದಾವಣಗೆರೆ: ಸವಿತಾಬಾಯಿ ಕಾಂಗ್ರೆಸ್ ನಾಯಕಿ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು. ಈ ಮೊದಲು ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರು ಮಾಡೆಲ್…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ತಡರಾತ್ರಿ ಭಾರಿ ಸ್ಫೋಟ ಸಂಭವಿಸಿದೆ. ಹರಿಯಾಣದ ಫರಿದಾಬಾದ್‌ನಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕ ವಸ್ತುಗಳ ಮಾದರಿ ಸಂಗ್ರಹಿಸಿಟ್ಟಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿ…
ದೆಹಲಿ: ದೆಹಲಿಯ ಲೋಕ ನಾಯಕ್ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ತೆರಳಿ ಕೆಂಪು ಕೋಟೆ ಬಳಿಯ ಕಾರು ಸ್ಫೋಟದ ಸಂತ್ರಸ್ತರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಭೂತಾನ್…
ಹರಿಯಾಣ: ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಗುಂಡು ಹಾರಿಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆತ ತನ್ನ ತಂದೆಯ ಪಿಸ್ತೂಲ್ನಿಂದ ತನ್ನ ಶಾಲಾ ಸಹಪಾಠಿಗೆ ಗುಂಡು ಹಾರಿಸಿದ್ದಾನೆ ಎಂದು ಆರೋಪಿಸಲಾಗಿದೆ.…
ಕರ್ನೂಲ್: ಹೈದರಾಬಾದಿನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೊ ಬಸ್ ಆಂಧ್ರಪ್ರದೇಶದ ಕರ್ನೂಲ್ನಲ್ಲಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಆ ವೇಳೆ…
ಒಡಿಶಾ: “ಏಳೆಲ್ಲಿ ಹೋಗ್ಬೇಕು, ನಾನೇ ಬಿಟ್ಟು ಬರ್ತೀನಿ” ಎಂಬ ಮಾತಿಗೆ ಭರವಸೆ ಇಟ್ಟು ಕಾರಿನಲ್ಲಿ ಹತ್ತಿದ ಒಡಿಶಾದ 9ನೇ ತರಗತಿಯ ಬಾಲಕಿ, ಕಾರಿನೊಳಗೆಲೇ ಅತ್ಯಾಚಾರದ ಬಲಿಯಾಗಿ ಭಯಾನಕ…