ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿ — ಸ್ವತಂತ್ರ ಭಾರತದ ಏಕೀಕರಣದ ಶಿಲ್ಪಿ!
ನವದೆಹಲಿ: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಇಂದು ಇಡೀ ರಾಷ್ಟ್ರವು ಅವರಿಗೆ ಗೌರವ ಸಲ್ಲಿಸುತ್ತಿದೆ. ಸ್ವತಂತ್ರ ಭಾರತದ ಭೂಪಟದಲ್ಲಿ ಅಳಿಸಲಾಗದ ಛಾಪು ಮೂಡಿಸಿದ…
