ಕೇರಳ ಇನ್ಮುಂದೆ ‘ಕೇರಳಂ’?

ರಾಜ್ಯದ ಹೆಸರು ಬದಲಾವಣೆಗೆ ಕೇಂದ್ರ ಸಂಪುಟ ಒಪ್ಪಿಗೆ. ನವದೆಹಲಿ : ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ…

ರಾಹುಲ್ ಗಾಂಧಿ ಸ್ಥಾನ ಬಿಟ್ಟುಕೊಡಲಿ: ಮಣಿಶಂಕರ್ ಅಯ್ಯರ್ ಒತ್ತಾಯ.

ರಾಹುಲ್ ಗಾಂಧಿ ಇಂಡಿಯ ಬ್ಲಾಕ್ ನಾಯಕನ ಸ್ಥಾನದಿಂದ ಕೆಳಗಿಳಿಯಬೇಕು. ನವದೆಹಲಿ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಬಿಸಿ ತುಪ್ಪವಾಗಿದ್ದಾರೆ.…

ಅಸ್ಸಾಂನಲ್ಲಿ ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ.

“ಹಿಂಸಾಚಾರಕ್ಕೆ ಕುಮ್ಮಕ್ಕು, ಅಭಿವೃದ್ಧಿಗೆ ನಿರ್ಲಕ್ಷ್ಯ” ಆರೋಪ. ಗುವಾಹಟಿ : ಪ್ರಧಾನಿ ನರೇಂದ್ರ ಮೋದಿ ಇಂದು ಅಸ್ಸಾಂನ ಗುವಾಹಟಿಯಲ್ಲಿ ನಡೆಯುತ್ತಿರುವ ಬೃಹತ್ ಸಾರ್ವಜನಿಕ ರ‍್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ…

ಮಮತಾ ಬ್ಯಾನರ್ಜಿ ಸುಪ್ರೀಂನಲ್ಲಿ ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ.

ಪಶ್ಚಿಮ ಬಂಗಾಳ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಚಾರಣೆ ನವದೆಹಲಿ: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ…

ಕಾರ್ತಿಕ ದೀಪೋತ್ಸವ ತೀರ್ಪಿಗೆ ರಾಜಕೀಯ ಬಿಸಿ.

ನ್ಯಾಯಮೂರ್ತಿ ವಿರುದ್ಧ ಮಹಾಭಿಯೋಗಕ್ಕೆ ಸಹಿ; ಕಾಂಗ್ರೆಸ್ ಮೇಲೆ ಜೋಶಿ ಆಕ್ರೋಶ. ಹುಬ್ಬಳ್ಳಿ : ತಮಿಳುನಾಡಿನಲ್ಲಿ ದರ್ಗಾ ಸಮೀಪದ ದೇಗುಲದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ…

 “ಬಿಹಾರದಲ್ಲಿ ಇತಿಹಾಸ ಸೃಷ್ಟಿಸಿದ ನಿತೀಶ್ ಕುಮಾರ್: 10ನೇ ಬಾರಿಗೆ CMಯಾಗಿ ಪ್ರಮಾಣವಚನ”.

ಪಾಟ್ನಾ: ಬಿಹಾರದಲ್ಲಿ ಹತ್ತನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯ ಸಾಧಿಸಿದ ನಂತರ, ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಸಮಯ…

ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ: ಪುಷ್ಪ ನಮನ ಸಲ್ಲಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ |

ನವದೆಹಲಿ: ಭಾರತೀಯ ಜನತಾ ಪಾರ್ಟಿಗೆ (ಬಿಜೆಪಿ) ತತ್ವಾಧಾರವನ್ನು ಒದಗಿಸಿದ ಮಹಾನ್ ಚಿಂತನಶೀಲ ಮತ್ತು ಸಂಘಟಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ, ಇಂದು ನವದೆಹಲಿಯಲ್ಲಿ ಕೇಂದ್ರ…

“ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನನ್ನ ಕೆಲಸವಲ್ಲ”: ರಾಹುಲ್ ಗಾಂಧಿ ಹೇಳಿಕೆ ವೈರಲ್.

ನವದೆಹಲಿ:“ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನನ್ನ ಕೆಲಸವಲ್ಲ”ಎಂಬ ರಾಹುಲ್ ಗಾಂಧಿಯವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಹಾಗೂ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಈ…

ಪ್ರಧಾನಿ ಮೋದಿ 75ನೇ ಹುಟ್ಟುಹಬ್ಬ: ರಾಜಕೀಯ ವೈಷಮ್ಯ ಬಿಟ್ಟು ವಿಪಕ್ಷ ನಾಯಕರಿಂದ ಹೃತ್ಪೂರ್ವಕ ಶುಭಾಶಯ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮದಿನಕ್ಕೆ ವಿಪಕ್ಷ ನಾಯಕರು ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಂಸದ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಸೇರಿದಂತೆ…

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ.

ನವದೆಹಲಿ :ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಭಾರತ ದೇಶದ 15ನೇ ಉಪರಾಷ್ಟ್ರಪತಿಯಾಗಿ ಅಧಿಕೃತವಾಗಿ ಪದಗ್ರಹಣ ಮಾಡಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಅವರು…