ರೈಲ್ವೆ ಹಳಿಯಲ್ಲಿ ನಿಂತಿದ್ದ ಟ್ರಕ್‌ಗೆ ರೈಲು ಡಿಕ್ಕಿ.
ಜಾರ್ಖಂಡ್‌ನಲ್ಲಿ ಭಯಾನಕ ಅಪ*ತ. ಜಾರ್ಖಂಡ್ : ರೈಲ್ವೆ ಕ್ರಾಸಿಂಗ್ನಲ್ಲಿ ಮುಂದಕ್ಕೆ ಹೋಗಲಾಗದೆ ಹಳಿಗೆ ಅಡ್ಡಲಾಗಿ ನಿಂತಿದ್ದ ಟ್ರಕ್‌ಗೆ ರೈಲು ಡಿಕ್ಕಿ ಹೊಡೆದಿರುವ ಭಯಾನಕ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.…
ನಿಮ್ಮಿಂದ ನಿಮಗಾಗಿ | Pragathi Media Networks Venture
ಜಾರ್ಖಂಡ್‌ನಲ್ಲಿ ಭಯಾನಕ ಅಪ*ತ. ಜಾರ್ಖಂಡ್ : ರೈಲ್ವೆ ಕ್ರಾಸಿಂಗ್ನಲ್ಲಿ ಮುಂದಕ್ಕೆ ಹೋಗಲಾಗದೆ ಹಳಿಗೆ ಅಡ್ಡಲಾಗಿ ನಿಂತಿದ್ದ ಟ್ರಕ್‌ಗೆ ರೈಲು ಡಿಕ್ಕಿ ಹೊಡೆದಿರುವ ಭಯಾನಕ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.…
ವಂದೇ ಭಾರತ್ ಸ್ಲೀಪರ್‌ಗೆ ಹಸಿರು ನಿಶಾನೆ. ಮಾಲ್ಡಾ: ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ…
ರೈಲಿನಲ್ಲೇ ವಿದ್ಯಾರ್ಥಿಗಳು, ಲೋಕೋ ಪೈಲಟ್ ಜೊತೆ ಮೋದಿ ಸಂವಾದ. ಮಾಲ್ಡಾ : ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್…
ಭಾರತೀಯ ರೈಲ್ವೆಗೆ ಹೊಸ ಮೈಲಿಗಲ್ಲು. ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಚಾಲನೆ ನೀಡುತ್ತಿದ್ದಾರೆ.…
ಅಶ್ವಿನಿ ವೈಷ್ಣವ್ ಅಧ್ಯಕ್ಷತೆಯಲ್ಲಿ ಚರ್ಚೆ. ನವದೆಹಲಿ : ರೈಲ್ವೆ ಭವನದಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಅಧ್ಯಕ್ಷತೆಯಲ್ಲಿ ರೈಲ್ವೆ ಮಂಡಳಿಯ ಅಧ್ಯಕ್ಷರು, ಸಿಇಒ ಹಾಗೂ…
ಕೇರಳದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಡಿ*. ತಿರುವನಂತಪುರ : ಕುಡಿದ ಮತ್ತಿನಲ್ಲಿ ಚಾಲಕನೊಬ್ಬ ಆಟೋವನ್ನು ರೈಲ್ವೆ ಹಳಿ ಮೇಲೆ ನಿಲ್ಲಿಸಿದ್ದ ಪರಿಣಾಮ ವಂದೇ ಭಾರತ್ ರೈಲು ಡಿಕ್ಕಿ…
ನವದೆಹಲಿ: ಆರಾಮದಾಯಕ ಹಾಗೆಯೇ ಟಿಕೆಟ್ ಹಣ ಕೂಡ ಕಡಿಮೆಯಾಗಿರುವ ಕಾರಣ ಜನರು ಬಸ್ ಬದಲು ರೈಲು ಪ್ರಯಾಣ ಆಯ್ದುಕೊಳ್ಳುತ್ತಾರೆ. ವಿಶ್ವದ ನಾಲ್ಕನೇ ಅತಿದೊಡ್ಡ ರೈಲು ಜಾಲವಾದ ಭಾರತೀಯ…
ಮುಂಬೈ: ಭಾರತೀಯ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್‌ನೊಳಗೆ ವಿದ್ಯುತ್ ಕೆಟಲ್ ಬಳಸಿ ಮ್ಯಾಗಿ ಬೇಯಿಸಿದ್ದಾರೆ. ಮಹಾರಾಷ್ಟ್ರ ರೈಲಿನಲ್ಲಿ ಈ ಘಟನೆ ನಡೆದಿದೆ. ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು…
ಬಿಲಾಸ್ಪುರ: ಛತ್ತೀಸ್ಗಢದ ಬಿಲಾಸ್ಪುರದ ಬಳಿ ನಡೆದ ದುರಂತ ರೈಲು ಅಪಘಾತದಲ್ಲಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಪುರುಷರು, ಮಹಿಳೆಯರು ಮತ್ತು…
ಬಿಕಾನೇರ್: ಸಬರಮತಿ ಎಕ್ಸ್ಪ್ರೆಸ್ ರೈಲಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೆಡ್ಶೀಟ್ ವಿಚಾರವಾಗಿ ಸೈನಿಕ ಮತ್ತೋರ್ವನ ವಿರುದ್ಧ ವಾಗ್ವಾದ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಸೈನಿಕನನ್ನು ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ನಿಯೋಜನೆಗೊಂಡಿದ್ದ ಜಿಗ್ನೇಶ್ ಚೌಧರಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಸೈನಿಕ ವ್ಯಕ್ತಿಯೊಬ್ಬರ ಬಳಿ ಬೆಡ್‌ಶೀಟ್ ಕೇಳಿದ್ದರು ಮತ್ತು ವಿವಾದ ಉಲ್ಬಣಗೊಂಡಿತ್ತು. ಆರೋಪಿಯನ್ನು ಜುಬೈರ್…