ಭಾರತದ ಆರ್ಥಿಕತೆ ಸತ್ತಿದೆ ಎಂದ ಡೋನಾಲ್ಡ್ ಟ್ರಂಪ್ಗೆ ಪಾಠ ಹೇಳಿದ H.D. DeveGowda

ಬೆಂಗಳೂರು : ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು,…