ಹೊಸ ಏರ್ಲೈನ್ಸ್ ಬಂದಿವೆ: ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್​ಪ್ರೆಸ್​ಗೂ NOC.

ಭಾರತೀಯ ವಿಮಾನಯಾನ ಮಾರುಕಟ್ಟೆಯಲ್ಲಿ ಹೊಸ ಸ್ಪರ್ಧೆ. ನವದೆಹಲಿ: ಇತ್ತೀಚೆಗಷ್ಟೇ ಶಂಖ್ ಏರ್ ಸಂಸ್ಥೆಗೆ ವಿಮಾನ ಹಾರಾಟ ಸೇವೆಗೆ ಅನುಮತಿಸಿದ್ದ ಕೇಂದ್ರ ಸರ್ಕಾರ ಈಗ ಇನ್ನೂ ಎರಡು ಸಂಸ್ಥೆಗಳಿಗೆ ಎನ್​ಒಸಿ…