ಬೆಂಗಳೂರು || ಹೊಸ ಇಂದಿರಾ ಕ್ಯಾಂಟೀನ್‍ಗಳಿಗೆ ಆರಂಭದಲ್ಲೇ ವಿಘ್ನ – 52 ಹೊಸ ಕ್ಯಾಂಟೀನ್‍ಗಳು ಓಪನ್ ಆಗೋದೇ ಡೌಟ್?

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ಹೊಸ ಇಂದಿರಾ ಕ್ಯಾಂಟೀನ್‍ಗಳ (Indira Canteens) ನಿರ್ಮಾಣಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. 52 ಹೊಸ ಇಂದಿರಾ ಕ್ಯಾಂಟೀನ್‍ಗಳು ಓಪನ್ ಆಗುವುದೇ ಡೌಟ್…