ಇನ್ಫೋಸಿಸ್ ಮಹಿಳಾ ಉದ್ಯೋಗಿ ಮೂರೇ ವರ್ಷಗಳಲ್ಲಿ ದುರಂತ ಸಾ*. | Death

ಬೆಂಗಳೂರು: ಕಳೆದ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಇನ್ಫೋಸಿಸ್ ಉದ್ಯೋಗಿ ಶಿಲ್ಪಾ  (27) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸುದ್ಧಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.…