ಕಾಂಗ್ರೆಸ್ ಒಳಗಣ ಬೆಳವಣಿಗೆ: ರಾಜೀನಾಮೆ ವಿವಾದಕ್ಕೆ ಕಾರಣ ಏನು?

ಜಬ್ಬಾರ್, ನಸೀರ್ ಅಹ್ಮದ್​ ರಾಜೀನಾಮೆಗೆ ಹೈಕಮಾಂಡ್ ಸೂಚಿಸಿದ್ದೇಕೆ? ಬೆಂಗಳೂರು : ಉಪಚುನಾವಣೆ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಲ್ಪಸಂಖ್ಯಾತರ ಅಸಮಾಧಾನ ಭುಗಿಲೆದ್ದಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ…