ಪೋಸ್ಟ್ ಆಫೀಸ್ ಸ್ಮಾಲ್ ಸೇವಿಂಗ್ಸ್ ಸ್ಕೀಮ್ಸ್.

ಜನವರಿ–ಮಾರ್ಚ್ ಕ್ವಾರ್ಟರ್‌ಗೆ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಇಲ್ಲ. ನವದೆಹಲಿ : ಸಾಮಾನ್ಯ ಜನರು ಅತಿಹೆಚ್ಚಾಗಿ ಬಳಸುವ ಅಂಚೆ ಕಚೇರಿಯ ವಿವಿಧ ಸಣ್ಣ ಉಳಿತಾಯ ಯೋಜನೆಗಳ  ಬಡ್ಡಿದರ ಪರಿಷ್ಕರಣೆ ಮಾಡಲಾಗಿದೆ.…