ಇಸ್ಲಾಮಾಬಾದ್‌ || ಅನಗತ್ಯ ರನ್‌ ಕದಿಯಲು ಯತ್ನಿಸಿ ಯಡವಟ್ಟು – ಮೈದಾನದಲ್ಲೇ ಬ್ಯಾಟ್‌ ಎಸೆದು ಪಾಕ್‌ ಓಪನರ್ ಆಕ್ರೋಶ..!

ಇಸ್ಲಾಮಾಬಾದ್‌: ಅನಗತ್ಯ ರನ್‌ ಕದಿಯಲು ಯತ್ನಿಸಿ ರನೌಟ್‌ ಆದ ಪಾಕ್‌ ಆರಂಭಿಕ ಆಟಗಾರ ಮೈದಾನದಲ್ಲೇ ಬ್ಯಾಟ್‌ (Bat) ಎಸೆದು, ಸಹ ಆಟಗಾರನ ಮೇಲೆ ಆಕ್ರೋಶ ಹೊರಹಾಕಿದ ದೃಶ್ಯ…

ಇಸ್ಲಾಮಾಬಾದ್ || ಮೊನ್ನೆ ಮೊನ್ನೆ Donald Trump ಗೆ ಶಾಂತಿ ಪುರಸ್ಕಾರ ಘೋಷಿಸಿ, ಈಗ ಶಾಂತಿ ಕದಡಿದಾಕ್ಷಣ ವರಸೆ ಬದಲಿಸಿದ ಪಾಕಿಸ್ತಾನ

ಇಸ್ಲಾಮಾಬಾದ್: ಮೊನ್ನೆ ಮೊನ್ನೆಯಷ್ಟೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಪಾಕಿಸ್ತಾನವು ನೊಬೆಲ್ ಶಾಂತಿ ಪುರಸ್ಕಾರ ನೀಡುವುದಾಗಿ ಘೋಷಿಸಿತ್ತು. ಇದಾಗಿ ಕೆಲವೇ ದಿನಗಳಲ್ಲಿ ಅಮೆರಿಕವು ಇರಾನ್ ಮೇಲೆ…

ಇಸ್ಲಾಮಾಬಾದ್ || Pakistan Prime Minister ಆಸ್ಪತ್ರೆಗೆ ದಾಖಲು : ಭಾರತಕ್ಕೆ ಹೆದರಿ ಚಳಿಜ್ವರ ಬಂತಾ?

ಇಸ್ಲಾಮಾಬಾದ್ : ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್(Shahbaz Sharif)ಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಾಕಿಸ್ತಾನಕ್ಕೆ ಭಾರತವು ಒಂದೆರಡು ದಿನಗಳಲ್ಲಿ ದಾಳಿ ಮಾಡಬಹುದು ಎನ್ನುವ ಭಯ ಕಾಡುತ್ತಲೇ…

ಇಸ್ಲಾಮಾಬಾದ್ || ಪಾಕ್‌ನ ಬಲೂಚಿಸ್ತಾನದಲ್ಲಿ IED ಸ್ಫೋಟ – 5 ಮಂದಿ ಸಾವು

ಇಸ್ಲಾಮಾಬಾದ್: ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯ ಮಾರುಕಟ್ಟೆಯಲ್ಲಿ ಮೋಟಾರ್‌ಬೈಕಿಗೆ ಹಾಕಲಾಗಿದ್ದ ಐಇಡಿ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ. ನಾಲ್ ಪೊಲೀಸ್ ಠಾಣೆ…

ಇಸ್ಲಾಮಾಬಾದ್‌ || ಚಾಂಪಿಯನ್ಸ್‌ ಟ್ರೋಫಿ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಣೆ – ಪಾಕ್‌ನ 100ಕ್ಕೂ ಹೆಚ್ಚು ಪೊಲೀಸರು ವಜಾ

ಇಸ್ಲಾಮಾಬಾದ್‌: ತನ್ನ ಆತಿಥ್ಯದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ  ಟೂರ್ನಿಯ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಿಸಿದ ಹಿನ್ನೆಲೆ ಪಾಕಿಸ್ತಾನ ಪಂಬಾಬ್‌ನ 100ಕ್ಕೂ ಹೆಚ್ಚು ಪೊಲೀಸರನ್ನು ಸೇವೆಯಿಂದಲೇ ವಜಾಗೊಳಿಸಿರುವುದಾಗಿ ವರದಿಯಾಗಿದೆ.…

ಇಸ್ಲಾಮಾಬಾದ್ || ಪಾಕಿಸ್ತಾನ ಸೇನೆಯಲ್ಲಿ ಹಿಂದೂ ಸೈನಿಕರ ಸಂಖ್ಯೆ ಎಷ್ಟು?

ಇಸ್ಲಾಮಾಬಾದ್:  ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳ ಪೈಕಿ 5ನೇ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ.90ರಷ್ಟು ಜನರು ಇಸ್ಲಾಂ ಧರ್ಮದ ಪಾಲನೆ ಮಾಡುತ್ತಾರೆ. ಪಾಕಿಸ್ತಾನದಲ್ಲಿ ಹಿಂದೂ, ಕ್ರಿಶ್ಚಿಯನ್…

ಇಸ್ಲಾಮಾಬಾದ್ || ಪಾಕಿಸ್ತಾನ ಪೊಲೀಸ್ ಸೇವೆಗೆ ಮೊದಲ ಬಾರಿಗೆ ಹಿಂದೂ ಯುವಕ ಆಯ್ಕೆ; ಇತಿಹಾಸ ಸೃಷ್ಟಿಸಿದ ರಾಜೇಂದರ್‌ ಮೇಘಾವರ್‌ ಸಾಧನೆ

ಇಸ್ಲಾಮಾಬಾದ್: ಪಾಕಿಸ್ತಾನದ ಕೇಂದ್ರೀಯ ಸುಪೀರಿಯರ್ ಸರ್ವೀಸಸ್ (CSS) ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ರಾಜೇಂದರ್ ಮೇಘವಾರ್ ಎಂಬುವವರು ಪಾಕಿಸ್ತಾನ ಪೊಲೀಸ್ ಸೇವೆ(Police Service of Pakistan)ಗೆ ಆಯ್ಕೆಯಾದ ಮೊದಲ…