ಹಿಂದುಸ್ತಾನ್ ಏರೋನಾಟಿಕ್ಸ್‌ನಲ್ಲಿ 156 ಆಪರೇಟರ್ ಹುದ್ದೆಗಳು.
ಫಿಟ್ಟಿಂಗ್, ಎಲೆಕ್ಟ್ರಾನಿಕ್ಸ್, ಮೆಷಿನಿಂಗ್ ವಿಭಾಗಗಳಲ್ಲಿ ನೇಮಕಾತಿ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವಿವಿಧ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು…
