“ಸೈಮಾ ವೇದಿಕೆಯಲ್ಲಿ ದುನಿಯಾ ವಿಜಯ್ ಕೋಪ ತಪ್ಪಲ್ಲ: ನಟ ಜಾಕ್ ಬೆಂಬಲ”.

ಬೆಂಗಳೂರು: ‘ಭೀಮಾ ಸಿನಿಮಾದಲ್ಲಿ ಹಾಸ್ಯ ಪಾತ್ರ ನಿರ್ವಹಿಸಿದ್ದ ಜಾಕ್ ಅಲಿಯಾಸ್ ಪಳನಿ ಸ್ವಾಮಿ ಅವರಿಗೆ ಸೈಮಾ ಅವಾರ್ಡ್ ದೊರೆತಿದೆ. ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿ ದುನಿಯಾ ವಿಜಯ್ ಅವರು…