ಧರ್ಮಸ್ಥಳ ಪ್ರಕರಣ: ಜನಾರ್ದನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಮೊದಲ ಪ್ರತಿಕ್ರಿಯೆ, ಕಾಂಗ್ರೆಸ್ ಸಂಸದ ಹೇಳಿದ್ದಿಷ್ಟು. | Dharmasthala case
ಬೆಂಗಳೂರು: ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಪ್ರಮುಖ ರೂವಾರಿ ಎಂಬ ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯಿಸಿದ್ದಾರೆ.…
