ಸಿಎಂರಿಂದ ಪೂರ್ಣಾವಧಿ ಜನತಾ ದರ್ಶನ | ಸ್ಥಳದಲ್ಲೇ ಪರಿಹಾರಕ್ಕೆ ಆದ್ಯತೆ. ಅಧಿಕಾರಿ ಸಿಬ್ಬಂದಿ ಹಾಜರಿರಲು ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ನವೆಂಬರ್ ಇಂದು ಬೆಳಿಗ್ಗೆ 9:30 ಗಂಟೆಯಿ0ದ ಜನಸ್ಪಂದನ…