ಕಾಶ್ಮೀರದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ Nikhil Kumaraswamy

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನದ ನಡುವೆ ಉಂಟಾಗಿದ್ದ ಉದ್ರಿಕ್ತ ಪರಿಸ್ಥಿತಿಯ ನಡುವೆ ಕಾಶ್ಮೀರದಲ್ಲಿ ಸಿಲುಕಿಕೊಂಡಿದ್ದ ರಾಜ್ಯದ 13 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗುತ್ತದೆ ಎಂದು ಯುವ ಜನತಾದಳ…

ರಾಮನಗರ || ರಾಮನಗರದಲ್ಲಿ ಯೂತ್ Congress ಸಮಾವೇಶ; ಯಾವ ಪುರುಷಾರ್ಥಕ್ಕೆ ಸಮಾವೇಶ ಇವರ ಸಾಧನೆ ಏನು ? Nikhil ಕಿಡಿ

ರಾಮನಗರ : ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ ಮಾಡಲಾಗಿದೆ. ಎರಡು ವರ್ಷದಲ್ಲಿ ಕಾಂಗ್ರೆಸ್ ನಾಯಕರ ಸಾಧನೆ ಏನು? ಕಾಂಗ್ರೆಸ್ ಸರ್ಕಾರದ ಸಾಧನೆಗಳೇನು? ಎಂದು ಕಾಂಗ್ರೆಸ್…

ರಾಮನಗರ || ಆಪರೇಷನ್ ಸಿಂಧೂರ; ಇಡೀ ದೇಶವೇ ಮೆಚ್ಚುವ ಕೆಲಸ ಎಂದ Nikhil Kumaraswamy

ರಾಮನಗರ: ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆಗೆ ಇಡೀ ದೇಶಕ್ಕೆ ಸಂತೋಷ ತಂದಿದೆ. ದೇಶದ ಪ್ರಧಾನ ಮಂತ್ರಿಗಳು ಬಹಳ ದಿಟ್ಟ ಹೆಜ್ಜೆ ಇಟ್ಟು ಬಲವಾದ ಧೃಡ ನಿರ್ಧಾರ ತೊಟ್ಟು…

ಬೆಂಗಳೂರು || ಬಂದೂಕು-ಗನ್ ಹಿಡಿಯುವ ಸಂಸ್ಕೃತಿ ನನ್ನದಲ್ಲ : ಸಚಿವ ಪರಂಗೆ ಹೆಚ್.ಡಿ.ಕೆ ತಿರುಗೇಟು

ಬೆಂಗಳೂರು: ಬಂದೂಕು-ಗನ್ ಹಿಡಿಯುವ ಸಂಸ್ಕೃತಿ ನನ್ನದಲ್ಲ, ಮಹಾತ್ಮಾ ಗಾಂಧಿಯವರ ಅಹಿಂಸಾ ತತ್ವಗಳಲ್ಲಿ ನಂಬಿಕೆ ಇಟ್ಟಿರುವವನು ನಾನು, ಕುವೆಂಪು ಅವರು ಸಾರಿದ ಸರ್ವಜನಾಂಗದ ಶಾಂತಿ ತೋಟ ಸಂದೇಶವನ್ನು ಅನುಸರಿಸಿಕೊಂಡು…

ಬೆಂಗಳೂರು || ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ : ಹೆಚ್.ಡಿ.ಕೆ ವಾಗ್ದಾಳಿ

ಬೆಂಗಳೂರು: ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 75 ವರ್ಷದಿಂದ…

ತುಮಕೂರು || ತುರ್ತಾಗಿ ಇ-ಸ್ವತ್ತು ಮಾಡಿಕೊಡಲು ಬಿಜೆಪಿ ಮತ್ತು ಜೆಡಿಎಸ್ನ ನಿಯೋಗದಿಂದ ಒತ್ತಾಯ

ತುಮಕೂರು: ಬಿಜೆಪಿ ಮತ್ತು ಜೆಡಿಎಸ್ನ ನಿಯೋಗ ಗುರುವಾರ ಮಹಾನಗರ ಪಾಲಿಕೆ ಆಯುಕ್ತರನ್ನ ಇ-ಆಸ್ತಿ ಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಅಸಮರ್ಪಕತೆಯನ್ನ…

ಬಿ ಎಲ್ ಸಂತೋಷ್ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ: ರಾಜಕೀಯದ ಬಗ್ಗೆ ಕೊಟ್ಟ ಸಲಹೆಗಳೇನು?

ನವದೆಹಲಿ : ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ನಂತರ ನವದೆಹಲಿಗೆ ಭೇಟಿ ನೀಡಿರುವ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ…

ಬಲ ಪ್ರದರ್ಶನ ಅಗತ್ಯವಿಲ್ಲ, ನಮ್ಮ ಆಚಾರ ವಿಚಾರ ಜನರಿಗೆ ತಲುಪಿಸಿದರೆ ಬಿಜೆಪಿ, ಜೆಡಿಎಸ್ ಗ್ಯಾಕೆ ಹೊಟ್ಟೆಯುರಿ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು : ”ನಮಗೆ ಬಲ ಪ್ರದರ್ಶನದ ಅಗತ್ಯವಿಲ್ಲ. ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಲು ಕಾರ್ಯಕ್ರಮ ಮಾಡಿದರೆ ಬಿಜೆಪಿ ಮತ್ತು ಜೆಡಿಎಸ್ ನವರಿಗೆ ಹೊಟ್ಟೆಯುರಿ ಏಕೆ”…

ಚುನಾವಣೆಗೆ 2 ದಿನ ಇದ್ದಾಗ ಹಣ ಹಾಕ್ತಾರೆ, ನಿಖಿಲ್ ಗರಂ

ರಾಮನಗರ: ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸೋಲನ್ನು ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಚುನಾವಣೆಗೆ ಎರಡು ದಿನ ಇದ್ದಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣವನ್ನು…

ಜೆಡಿಎಸ್ ನಾಯಕರಬಗ್ಗೆ ಮಾತನಾಡುವಾಗ ಎಚ್ಚರ ವಹಿಸಿ || ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸಚಿವರಿಗೆ ವಾರ್ನಿಂಗ್

ಮಂಡ್ಯ: “ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಎನ್.ಚಲುವರಾಯಸ್ವಾಮಿ ಅವರು ಲಘುವಾಗಿ ಮಾತನಾಡಿದ್ದು, ಅವರ…