“ಜಮೀರ್ ಅಹ್ಮದ್‌ಗೆ ₹2 ಕೋಟಿ ನೀಡಿದ್ದೆನು” – ಲೋಕಾಯುಕ್ತ ವಿಚಾರಣೆಯಲ್ಲಿ ಬಾಂಬ್ ಹಾರಿಸಿದ ನಟಿ ರಾಧಿಕಾ ಕುಮಾರಸ್ವಾಮಿ.!

ಬೆಂಗಳೂರು: ಕರ್ನಾಟಕದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನಡೆಯುತ್ತಿರುವ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಹೊಸ ಮರವೊಂದು ತಾಗಿದ್ದು, ನಟಿ ರಾಧಿಕಾ ಕುಮಾರಸ್ವಾಮಿ ಅವರ…