ಕೈಯಲ್ಲಿ ಪಿಸ್ಟಲ್ ಹಿಡಿದು Nelamangala  ಒಡವೆ ಅಂಗಡಿಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು.

ನೆಲಮಂಗಲ : ನಿನ್ನೆ ರಾತ್ರಿ ಸುಮಾರು 9ಗಂಟೆಯ ಸಮಯದಲ್ಲಿ ಮಾಗಡಿ ರಸ್ತೆ, ಮಾಚೋಹಳಿ ಗೇಟ್ ಹತ್ತಿರವಿರುವ ರಾಮ್ ಜ್ಯೂಯೆಲ್ಲರಿ ಅಂಗಡಿಗೆ ನುಗ್ಗಿದ ದರೋಡೆಕೋರರು ಅಂಗಡಿಯಲ್ಲಿದ್ದ ಮಾಲೀಕ ಕನ್ಹಯ್ಯಲಾಲ್ ಮತ್ತು ಸೇಲ್ಸ್​ಮನ್​ನನ್ನು ಪಿಸ್ಟಲ್…