ಕರ್ನಾಟಕ ಬ್ಯಾಂಕ್ನಲ್ಲಿ ಉದ್ಯೋಗಾವಕಾಶ: ಅಪ್ಲೈ ಮಾಡಲು ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ಕರ್ನಾಟಕ ಬ್ಯಾಂಕ್ನಲ್ಲಿ ಖಾಲಿ ಇರುವ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೇಡ್- 1 ಶ್ರೇಣಿಯ ಹುದ್ದೆಗಳಿಗೆ ದೇಶಾದ್ಯಂತ ನೇಮಕಾತಿ ನಡೆಸಲಾಗುತ್ತದೆ. ಒಟ್ಟು ಹುದ್ದೆಗಳ ಸಂಖ್ಯೆಯನ್ನು…