ರೈಲ್ವೆಯ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಅಪ್ರೆಂಟಿಸ್ಗಳ ನೇಮಕಾತಿ, 10th ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ..!
ಭಾರತೀಯ ರೈಲ್ವೆಯ ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) 1010 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಜುಲೈ 12 ರಿಂದ ಆಗಸ್ಟ್ 11 ರವರೆಗೆ ಅರ್ಜಿ ಸಲ್ಲಿಸಬಹುದು.…
