Job Notification || Bank of Barodaದಲ್ಲಿ 500 ಜವಾನ ಹುದ್ದೆ : ಕರ್ನಾಟಕದ ಅಭ್ಯರ್ಥಿಗಳಿಗೂ ಅವಕಾಶ
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟಂಟ್ (ಜವಾನ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶಾದ್ಯಂತ ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಹುದ್ದೆ…