ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ; 44 ಹುದ್ದೆಗೆ ನೇಮಕಾತಿ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು…
