“UGC NET 2025: ತಿದ್ದುಪಡಿ ವಿಂಡೋ ನಾಳೆ ತೆರೆಯಲಿದೆ, ಫಾರ್ಮ್‌ನಲ್ಲಿ ಈ ಬದಲಾವಣೆಗಳನ್ನು ಮಾಡಬಹುದು!”.

ಡಿಸೆಂಬರ್​​ನ UGC NET ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಿಗೆ ಕೆಲವು ಪ್ರಮುಖ ಸುದ್ದಿಗಳಿವೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಾಳೆ, ನವೆಂಬರ್ 10 ರಂದು ಅರ್ಜಿ ತಿದ್ದುಪಡಿ ವಿಂಡೋವನ್ನು…

ದೇಶಸೇವೆಗೆ ಇಲ್ಲಿದೆ ಸುವರ್ಣವಕಾಶ; ಸೇನೆಗೆ ಸೇರಲು PUC ಪಾಸ್ ಆಗಿದ್ದರೆ ಸಾಕು…​!

ಭಾರತೀಯ ಸೇನೆಯು ತಾಂತ್ರಿಕ ಪ್ರವೇಶ ಯೋಜನೆ 55, ಅರ್ಜಿ ಪ್ರಕ್ರಿಯೆಯನ್ನು ತೆರೆದಿದ್ದು, ವಿಜ್ಞಾನ ವಿದ್ಯಾರ್ಥಿಗಳು ಸೈನ್ಯಕ್ಕೆ ಅಧಿಕಾರಿಗಳಾಗಿ ಸೇರಲು ಪ್ರತಿಷ್ಠಿತ ಅವಕಾಶವನ್ನು ನೀಡುತ್ತದೆ. ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು…

 “ONGC ಅಪ್ರೆಂಟಿಸ್ ನೇಮಕಾತಿ 2025: ಅರ್ಜಿ ಕೊನೆಯ ದಿನಾಂಕ ನ. 17 ರವರೆಗೆ ವಿಸ್ತರಣೆ”.

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಲಿಮಿಟೆಡ್ (ONGC) 2025 ನೇ ಸಾಲಿಗೆ 2,623 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿಯನ್ನು ಅಪ್ರೆಂಟಿಸ್ ಕಾಯ್ದೆಯಡಿ ನಡೆಸಲಾಗುತ್ತಿದ್ದು,…

ದೆಹಲಿ ಅಭಿವೃದ್ಧಿ ಪ್ರಾಧಿಕಾರದಲ್ಲಿ 1,732 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ! ಅರ್ಜಿ ಸಲ್ಲಿಸಲು ನ. 5 ಕೊನೆಯ ದಿನ.

ದೆಹಲಿ ಅಭಿವೃದ್ಧಿ ಪ್ರಾಧಿಕಾರ (DDA) ವಿವಿಧ ಗ್ರೂಪ್ ಎ, ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಮೀಪಿಸುತ್ತಿದೆ. ಉಪ ನಿರ್ದೇಶಕರು, ಸಹಾಯಕ ನಿರ್ದೇಶಕರು,…

ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ; 44 ಹುದ್ದೆಗೆ ನೇಮಕಾತಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು…

ನಿಮ್ಹಾನ್ಸ್‌ನಲ್ಲಿ ಹೊಸ ಉದ್ಯೋಗಾವಕಾಶ! ಸಂಶೋಧನಾ ಹುದ್ದೆಗಳಿಗೆ ನ. 11ರಂದು ನೇರ ಸಂದರ್ಶನ.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್) ಸಂಶೋಧನಾ ಸಹವರ್ತಿ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಒಟ್ಟು 06 ಹುದ್ದೆಗಳಿಗೆ ನೇರ…

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಹೊಸ ನೇಮಕಾತಿ: MBA, CA ಪದವೀಧರರಿಗೆ ಚಿನ್ನದ ಅವಕಾಶ!

ಎಂಬಿಎ ಮತ್ತು ಸಿಎ ಪದವಿ ಪಡೆದವರಿಗೆ ಗುಡ್​​ ನ್ಯೂಸ್​​ ಇಲ್ಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಉಪ ವ್ಯವಸ್ಥಾಪಕ ಮತ್ತು ಜೂನಿಯರ್ ಅನುವಾದ ಅಧಿಕಾರಿ (JTO)…

ಬೆಂಗಳೂರಿನಲ್ಲಿ ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕರ್ನಾಟಕ ಕಂದಾಯ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ…

ಮಂಡ್ಯ ಜಿಲ್ಲಾ ಪಂಚಾಯತ್‌ನಲ್ಲಿ ಹೊಸ ಉದ್ಯೋಗಾವಕಾಶ.

ಮಂಡ್ಯ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ…

ಮೆಕ್ಯಾನಿಕ್, ಆಪರೇಟರ್ ಮತ್ತು ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಮ್ಯಾಂಗನೀಸ್ ಓರ್ ಇಂಡಿಯಾ ಲಿಮಿಟೆಡ್ 142 ಮೆಕ್ಯಾನಿಕ್, ಆಪರೇಟರ್ ಮತ್ತು ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇದು ಭಾರತ ಸರ್ಕಾರದ ಅಡಿಯಲ್ಲಿ ಉತ್ತಮ ಉದ್ಯೋಗಾವಕಾಶವಾಗಿದೆ. ಆಸಕ್ತ ಮತ್ತು…