ನೃಪತುಂಗ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ – ₹35,000 ವೇತನ, ನೇರ ಸಂದರ್ಶನ ಅ. 10ರಂದು!
ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾಲಯವು ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ…
