BJP ರಾಷ್ಟ್ರೀಯ ಅಧ್ಯಕ್ಷ ಸ್ಥಾನ: ಚುನಾವಣಾ ದಿನಾಂಕ ಘೋಷಣೆ.
ನಿತಿನ್ ನಬಿನ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ: ಜನವರಿ 20 ರಂದು ಅಧಿಕೃತ ಘೋಷಣೆ. ನವದೆಹಲಿ : ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ…
ನಿಮ್ಮಿಂದ ನಿಮಗಾಗಿ | Pragathi Media Networks Venture
ನಿತಿನ್ ನಬಿನ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ: ಜನವರಿ 20 ರಂದು ಅಧಿಕೃತ ಘೋಷಣೆ. ನವದೆಹಲಿ : ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ…
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಎನ್ ಡಿಎ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಪ್ರಣಾಳಿಕೆಯಲ್ಲಿ ಏನಿದೆ ಎಂದು ನೋಡುವುದಾದರೆ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ ಸೇರಿ ಹಲವು ಭರವಸೆಗಳನ್ನು ಎನ್ಡಿಎ ನೀಡಿದೆ. ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ 2 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್ಪತಿ ದೀದಿಯನ್ನಾಗಿ…