ಧರ್ಮಸ್ಥಳ ಶ* ಹೂತಿಟ್ಟ ಪ್ರಕರಣ: ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ, ಶಿವಮೊಗ್ಗ ಜೈಲಿಗೆ ಸ್ಥಳಾಂತರ.

ಮಂಗಳೂರು: ಪ್ರಚಂಡ ಚರ್ಚೆಗೆ ಕಾರಣವಾದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನ ಎಸ್ಐಟಿ ಕಸ್ಟಡಿ ಪೂರ್ಣಗೊಂಡಿದೆ. ಶನಿವಾರ ಬೆಳ್ತಂಗಡಿ ನ್ಯಾಯಾಲಯವು 14…