ಚಿತ್ರದುರ್ಗ  || ನನ್ನ ಮಗಳು ವರ್ಷಿತಾಳ ಹ*ತಕರನ್ನು ಗಲ್ಲಿಗೇರಿಸಬೇಕು: ಜ್ಯೋತಿ ತಿಪ್ಪೇಸ್ವಾಮಿ, ವರ್ಷಿತಾ ತಾಯಿ.

ಚಿತ್ರದುರ್ಗ: ಇದ್ದೊಬ್ಬಳೇ ಮಗಳನ್ನು ಕಳೆದುಕೊಂಡು ತಾಯಿ ಜ್ಯೋತಿ ತಿಪ್ಪೇಸ್ವಾಮಿ ಅನುಭವಿಸುತ್ತಿರುವ ವೇದನೆ ಮತ್ತು ಯಾತನೆ ಅರ್ಥವಾಗುತ್ತದೆ. ದುರ್ಗದ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪದವಿ ಓದುತ್ತಿದ್ದ ಅವರ ಮಗಳು…