ಸಿಎಂ ಪರ ಇರುವ ಕೆ. ಎನ್. ರಾಜಣ್ಣ ಅವರು ಸಹಕಾರ ಸಚಿವ ಸ್ಥಾನದಿಂದ ರಾಜೀನಾಮೆ ಸಲ್ಲಿಸಿದ ಕಾರಣವೇನು?

ಬೆಂಗಳೂರು: ಶಾಸಕ ಕೆಎನ್​ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವನ್ನು ವಿಪಕ್ಷ ನಾಯಕ ಆರ್ ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. 2 ಗಂಟೆ ಹಿಂದೆಯೇ ಕೆಎನ್​ ರಾಜಣ್ಣ…