ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ಬಂದ್.

ಪೂಜೆ ನಂತರ ಶುದ್ಧೀಕರಣಕ್ಕೆ ತೆರೆಯಲಾಗುತ್ತದೆ. ಬೆಂಗಳೂರು : ಚಂದ್ರ ಗ್ರಹಣದ ಕಾರಣ ಕರ್ನಾಟಕದಾದ್ಯಂತ ಹಲವು ಪ್ರಮುಖ ದೇವಾಲಯಗಳು ಮಧ್ಯಾಹ್ನದ ಪೂಜೆಯ ಬಳಿಕ ಬಂದ್ ಆಗಿವೆ. ಬೆಂಗಳೂರಿನ ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ…