ಕಲಬುರಗಿ|| ತಡರಾತ್ರಿ ಡಾಬಾಗೆ ನುಗ್ಗಿ ಮೂವರ ಬರ್ಬರ ಹ*

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಪಟ್ಟಣ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ತ್ರಿಬಲ್ ಮರ್ಡರ್ನಿಂದಾಗಿ ಸ್ಥಳೀಯ ಜನರಲ್ಲಿ…

ಕಲಬುರಗಿ || ಎರಡನೇ ಬಾರಿ ATM ದರೋಡೆಗೆ ಯತ್ನ: ಇಬ್ಬರು ಡಕಾಯಿತರಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಕಲಬುರಗಿ: ಮತ್ತೊಂದು ಎಟಿಎಂ ಲೂಟಿ ಮಾಡಲು ಯೋಜಿಸುತ್ತಿದ್ದ ಇಬ್ಬರು ಡಕಾಯಿತರನ್ನು ಬಂಧಿಸಲು ಪ್ರಯತ್ನಿಸಿದ ಪೊಲೀಸ್ ತಂಡದ ಮೇಲೆ ದಾಳಿ ಮಾಡಿದ ನಂತರ ಮುಂಜಾನೆ ಪೊಲೀಸರು ಮರುದಾಳಿ ನಡೆಸಿದ್ದರಿಂದ…

ಕಲಬುರಗಿ || ಸ್ನೇಹಿತರೊಂದಿಗೆ ಈಜಲು ತೆರಳಿದ್ದ SSLC ವಿದ್ಯಾರ್ಥಿ ನೀರುಪಾಲು

ಕಲಬುರಗಿ: ಸ್ನೇಹಿತರೊಂದಿಗೆ ಈಜಲು ತೆರಳಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿ ತಾಲೂಕಿನ ಹರವಾಳ ಬಳಿ ಭೀಮಾ ನದಿಯಲ್ಲಿ ನಡೆದಿದೆ ಆದರ್ಶ ವಿದ್ಯಾಲಯದಲ್ಲಿ…

ಕಲಬುರಗಿ || ಕಲಬುರಗಿಯಲ್ಲಿ ಬಾಣಂತಿ, ನವಜಾತ ಶಿಶು ಸಾ* – ಕುಟುಂಬಸ್ಥರಿಂದ ಆಸ್ಪತ್ರೆ ಗಾಜು ಪುಡಿ ಪುಡಿ, ಪೀಠೋಪಕರಣ ಧ್ವಂಸ

ಕಲಬುರಗಿ: ಜಿಲ್ಲೆಯಲ್ಲಿ ಬಾಣಂತಿ ಸಾವಿನ ಪ್ರಕರಣ ಮುಂದುವರಿದಿದೆ. ಕಲಬುರಗಿಯ (Kalaburagi) ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ತಾಯಿ ಹಾಗೂ ನವಜಾತ ಶಿಶು ಇಬ್ಬರೂ ಸಾವನ್ನಪ್ಪಿದ್ದಾರೆ. ಸಭಾ ಪರ್ವಿನ್ ಎನ್ನುವ…

ಕಲಬುರಗಿ || ಪರ ಸ್ತ್ರೀ ಜೊತೆ ಸಲುಗೆ – ಪತಿಯ ಕಾಲು ಮುರಿಯಲು ಪತ್ನಿಯಿಂದಲೇ 5 ಲಕ್ಷಕ್ಕೆ ಸುಪಾರಿ

ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ (Kalaburagi) ನಗರದ ಅತ್ತರ ಕಂಪೌಡ್ ಬಳಿ…

ಬೆಂಗಳೂರು || ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಆರೋಗ್ಯ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ…

ಕಲಬುರಗಿ || ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಯಾಡ್ರಾಮಿಯಲ್ಲಿ ಇತ್ತೀಚಿಗೆ ನಡೆದ ೧೧ ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಬಂಜಾರ ಸಮಾಜ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ವಿವಿಧ ಸಂಘಟನೆಗಳ ಸಾವಿರಕ್ಕೂ…

ವಕ್ಫ್ ಸಂಬಂಧ ಬಿಜೆಪಿ ನಿರಂತರ ಹೋರಾಟ :ಕಾಂಗ್ರೆಸ್ಸಿನಲ್ಲಿ ಹೊಡೆದಾಟ ಶುರುವಾಗಲಿದೆ: ವಿಜಯೇಂದ್ರ

ಕಲಬುರ್ಗಿ: ಕಾಂಗ್ರೆಸ್ ಪಕ್ಷದಲ್ಲಿ ಜಿದ್ದಾಜಿದ್ದಿ ಶುರುವಾಗಿದೆ. 4 ಗೋಡೆ ಮಧ್ಯೆ ಇದ್ದುದು ಈಗ ಬಹಿರಂಗಕ್ಕೆ ಬಂದಿದೆ. ಇನ್ನು ಹೊಡೆದಾಟವೂ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ…

ಮಕ್ಕಳ ಮೇಲೆ ದೌರ್ಜನ್ಯ, ಹಲ್ಲೆ: ಪೊಲೀಸ್ ಪೇದೆ ವಿರುದ್ಧ FIR ದಾಖಲು

ಕಲಬುರಗಿ: ಮಕ್ಕಳ ಮೇಲೆ ಪತಿ ದೌರ್ಜನ್ಯ ಎಸಗುತ್ತಿದ್ದು, ಹಲ್ಲೆ ನಡೆಸುತ್ತಿದ್ದಾರೆಂದು ಆರೋಪಿಸಿ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸರು ಜಿಲ್ಲಾ ಸಶಸ್ತ್ರ ಮೀಸಲು…

ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ ಎಂದ ಸ್ವಾಮಿಜಿ: ಮರುಳಾರಾಧ್ಯ ಶಿವಾಚಾರ್ಯ ವಿರುದ್ಧ FIR ದಾಖಲು

ಕಲಬುರಗಿ: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯದಲ್ಲಿ ವಕ್ಫ್ ವಿವಾದ ಭುಗಿಲೆದ್ದಿದೆ. ರೈತರ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿರುವುದನ್ನು…