ಆರೇ ವರ್ಷಕ್ಕೇ ಕಲಬುರಗಿ–ಬೆಂಗಳೂರು ವಿಮಾನ ಸಂಚಾರ ಬಂದ್! ಸ್ಟಾರ್ ಏರ್ ಸೇವೆ ಸ್ಥಗಿತ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಎಂದು ಕರೆಯಸಿಕೊಳ್ಳುವ ಜಿಲ್ಲೆ ಕಲಬುರಗಿ,ಇದೀಗ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಸೂತಕದ ಛಾಯೆ ಆವರಿಸಿದೆ. ಆರಂಭವಾಗಿ ಆರೇ ವರ್ಷಕ್ಕೆ ವಿಮಾನ ಹಾರಾಟವಿಲ್ಲದೆ ವಿಮಾನ ನಿಲ್ದಾಣವೇ…
