ಕೋಮುದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR.

ಪುತ್ತೂರಿನಲ್ಲಿ ಖಾಸಗಿ ಕಾಲೇಜು ಕಾರ್ಯಕ್ರಮದ ವೇಳೆ ವಿವಾದಾತ್ಮಕ ಭಾಷಣ ಆರೋಪ, ಮಂಗಳೂರು : ಆರ್​​​​ಎಸ್​​ಎಸ್​​ ಮುಖಂಡ ಕಲ್ಲಡ್ಕ ಪ್ರಭಾಕರ್​​​ ಭಟ್​​ ವಿರುದ್ಧ ಪತ್ತೆ ಎಫ್​​ಐಆರ್​​ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ…