ರೈತರಿಗಾಗಿ ಉತ್ತರ ಕರ್ನಾಟಕಕ್ಕೆ ಭೇಟಿ ನೀಡಲಿರುವ ನಿರ್ಮಲಾ ಸೀತಾರಾಮನ್.
ಬೆಂಗಳೂರು: ಕೇಂದ್ರಸಚಿವೆನಿರ್ಮಲಾಸೀತಾರಾಮನ್ ನಾಳೆ ಕಲ್ಯಾಣಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕದಲ್ಲಿ ಸ್ಥಾಪಿಸಲಾಗಿರುವ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳು, ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್ ಗಳಿಗೆ ಭೇಟಿ ನೀಡಿ, ಘಟಕಗಳ ಉದ್ಘಾಟನೆ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಕರ್ನಾಟಕದ ಋಣವನ್ನು ಅಂತೂ ತೀರಿಸುತ್ತಿಲ್ಲ, ಹೀಗಾದ್ರೂ ಋಣ ತೀರಿಸಲಿ ಎಂದು ಹೇಳಿದ್ದಾರೆ. ಸಚಿವೆ ನಿರ್ಮಲಾರ ಟ್ವೀಟ್ನಲ್ಲೇನಿದೆ? ನಾಳೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ…
