ಹಾವೇರಿಯ ರೈತನ ತೋಟದಲ್ಲಿ ಮೂರ್ತಿಯಾಗಿ ಚಿರತೆ; ಗ್ರಾಮಸ್ಥರಲ್ಲಿ ಭೀತಿ.

ಹಾವೇರಿ: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಮತ್ತೆ ಚಿರತೆ ಸಂಚಲನ ಕಂಡುಬಂದಿದೆ. ಶಂಕರಗೌಡ ಶಿರಗಂಬಿ ಅವರ ತೋಟದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.…

IT ಇಲಾಖೆಯ ಆಹ್ವಾನಕ್ಕೆ ನೋ ಹೇಳಲಿಲ್ಲ ಯಶ್.

ಯಶ್ ತಮ್ಮ ‘ಟಾಕ್ಸಿಕ್’ ಸಿನಿಮಾನಲ್ಲಿ ಬಹಳ ಬ್ಯುಸಿಯಾಗಿದ್ದಾರೆ. ಅವರು ಯಾವುದೇ ಸಿನಿಮಾ ಕಾರ್ಯಕ್ರಮ, ಖಾಸಗಿ ಕಾರ್ಯಕ್ರಮಗಳನ್ನು ಸಹ ಅಟೆಂಡ್ ಮಾಡುತ್ತಿಲ್ಲ. ದೊಡ್ಡ ದೊಡ್ಡ ಕಾರ್ಯಕ್ರಮಗಳಿಗೂ ಸಹ ನೋ ಹೇಳುತ್ತಿದ್ದಾರೆ.…

ಕಿರುಕುಳಕ್ಕೆ ಬೇಸತ್ತು ನವವಿವಾಹಿತೆಯ ಆತ್ಮ*ತ್ಯೆ.

ಶಿವಮೊಗ್ಗ : ಗಂಡನ ಮನೆಯವರ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲತಾ ಎನ್ನುವ ಮಹಿಳಾ ಭದ್ರಾ ಬಲದಂಡೆ ನಾಲೆಗೆ ಹಾರಿ…

ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಹಿಂಸಾಚಾರ​​.

ಬಾಗಲಕೋಟೆ : ಕಬ್ಬಿಗೆ ಯೋಗ್ಯ ಬೆಲೆಗೆ ಆಗ್ರಹಿಸಿ ರಬಕವಿಬನಹಟ್ಟಿ ತಾಲ್ಲೂಕಿನ ಸಮೀರವಾಡಿ ಬಳಿಯ ಗೋದಾವರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ರೈತರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದ…

ಯಲಬುರ್ಗಾ:  ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನ.

ಕೊಪ್ಪಳ: ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (79) ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ತುಮಕೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.…

ವೃದ್ದರ ಹ*ತ್ಯೆಗೂ ಮನೆಯಲ್ಲಿ ದರೋಡೆ – ಠಾಣೆ ವಿಶೇಷ ತಂಡ ರಚನೆ

ಕೋಲಾರ: ತಲೆಗೆ ಹೊಡೆದು, ಕುತ್ತಿಗೆ ಕೊಯ್ದು ವೃದ್ದರೋರ್ವರನ್ನು ಭೀಕರವಾಗಿ ಕೊಲೆ ಮಾಡಿ ಮನೆಯಲ್ಲಿ ಕಳವು ಮಾಡಿರುವ ಘಟನೆ ಕೋಲಾರ ತಾಲೂಕಿನ ಸೀಪುರ ಗ್ರಾಮದಲ್ಲಿ ನಡೆದಿದೆ. ವೆಂಟಕರಾಮಪ್ಪ (70) ಮೃತ ದುರ್ದೈವಿಯಾಗಿದ್ದು, ಅನಾರೋಗ್ಯ…

ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ ಹೈವೇ ಬ್ರಿಡ್ಜ್ ನಿಂದ ಕಾರುಕೆಳಗುರುಳಿದೆ.

ಕೋಲಾರ: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ.…

ಪೇಂಟ್ ತರಲು ಬಂದ ವ್ಯಕ್ತಿ ಅಂಗಡಿಯಲ್ಲೇ ಕುಸಿದು ಸಾ*ವು! CCTVಯಲ್ಲಿ ಸೆರೆಯಾದ ಹೃದಯವಿದ್ರಾವಕ ಕ್ಷಣ.

ಮಂಡ್ಯ : ಪೈಂಟ್ ತರಲೆಂದು ಅಂಗಡಿಗೆ ಹೋದ ವ್ಯಕ್ತಿ ಹೃದಯಾಘಾತಕ್ಕೆ ಒಳಗಾಗಿ ಏಕಾಏಕಿ ಕುಸಿದುಬಿದ್ದು ಅಸುನೀಗಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ನಡೆದಿದೆ. ಹುಲ್ಲಾಗಾಲ ಗ್ರಾಮದ…

ವ್ಯಾಂಕೋವರ್ನಿಂದ ದೆಹಲಿಗೆ ಹೊರಟ ಏರ್ ಇಂಡಿಯಾ ವಿಮಾನದಲ್ಲಿ 70 ವರ್ಷದ ಪ್ರಯಾಣಿಕ ಹೃದಯಾಘಾತದಿಂದ ಸಾ*ವು.

ಕೋಲ್ಕತ್ತಾ​: ವ್ಯಾಂಕೋವರ್​ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 70 ವರ್ಷದ ದಲ್ಬೀರ್ ಸಿಂಗ್ ಮೃತ ಪ್ರಯಾಣಿಕ. ಕೋಲ್ಕತ್ತಾ ಮೂಲಕ ದೆಹಲಿಗೆ ಹೊರಟಿದ್ದ…

PMAY ಯೋಜನೆ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿದ PDOಗೆ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಖಂಡನೆ.

ಹಾಸನ: ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಪಿಡಿಓ ವೇದಾವತಿ ಅವರ ಕಾರ್ಯವೈಖರಿ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ ಕುರಿತ ಮಾಹಿತಿ ಕೊರತೆಗಾಗಿ ಸಾರ್ವಜನಿಕರ ಮುಂದೆ ತೀವ್ರ ತರಾಟೆ…