“ಮಸೂದೆ ಅಂಗೀಕಾರಕ್ಕೆ ರಾಷ್ಟ್ರಪತಿ-ರಾಜ್ಯಪಾಲರಿಗೆ ಕಾಲ ಮಿತಿ ವಿಧಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್”.

ನವದೆಹಲಿ: ಮಸೂದೆಗಳ ಅಂಗೀಕಾರಕ್ಕೆ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ನ್ಯಾಯಾಲಯ ಸಮಯದ ಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ. ಸಿಜೆಐ ಬಿ.ಆರ್. ಗವಾಯಿ ನೇತೃತ್ವದ ಸಾಂವಿಧಾನಿಕ ಪೀಠವು,…

 “ಬೆಂಗಳೂರಿನಲ್ಲಿ ನ. 23ರವರೆಗೆ ಈ ಪ್ರದೇಶಗಳಲ್ಲಿ ದಿನಪೂರ್ತಿ ವಿದ್ಯುತ್ ಕಡಿತ.

ಬೆಂಗಳೂರು: ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳು ನಡೆಯುತ್ತಿರುವ ಕಾರಣ ಬೆಂಗಳೂರಿನ ಹಲವು ಭಾಗಗಳಲ್ಲಿ ನವೆಂಬರ್ 23 ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ…

 “ಬೆಂಗಳೂರು ಕ್ಯಾಬ್‌ಗಳಲ್ಲಿ ಹೊಸ ಸುರಕ್ಷತಾ ಕ್ರಮ: 112 ತುರ್ತು ಸಹಾಯವಾಣಿ ಸ್ಟಿಕ್ಕರ್ ಕಡ್ಡಾಯ!”

ಬೆಂಗಳೂರು: ಬೆಂಗಳೂರಿನ ಕ್ಯಾಬ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಪೊಲೀಸರು ಹೊಸ ಸುರಕ್ಷತಾ ಕ್ರಮವನ್ನು ಪರಿಚಯಿಸಿದ್ದಾರೆ. ಬೆಂಗಳೂರಿನಲ್ಲಿ…

ಅನಾಥ ಶವವನ್ನು ಕಸದ ಟ್ರಾಲಿಯಲ್ಲಿ ಸ್ಮಶಾನಕ್ಕೆ ಕರೆದುಕೊಂಡು ಹೋದ ಪುರಸಭೆ ಸಿಬ್ಬಂದಿ!

ಪಂಜಾಬ್: ಕೆಲವರು ಯಾರೂ ಇಲ್ಲದೆ ಅನಾಥರಾಗುತ್ತಾರೆ ಇನ್ನೂ ಕೆಲವರು ಎಲ್ಲರೂ ಇದ್ದೂ ಕೂಡ ಅನಾಥರಾಗುತ್ತಾರೆ. ವ್ಯಕ್ತಿಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅವರ ಸಂಬಂಧಿಕರು ಯಾರಾದರೂ ಇದ್ದಾರೋ ಇಲ್ಲವೋ…

ಶಬರಿಮಲೆಯಲ್ಲಿ ಭಕ್ತರ ಅಬ್ಬರ: 14 ಗಂಟೆಯ ಸರತಿ, ನೀಲಕ್ಕಲ್‌ನಲ್ಲಿ ಭಾರಿ ಟ್ರಾಫಿಕ್ ಜಾಮ್.

ಕೇರಳ: ಶಬರಿಮಲೆ ಅಯ್ಯಪ್ಪ ಸನ್ನಿಧಿಗೆ ಭಕ್ತಸಾಗರವೇ ಹರಿದುಬರ್ತಿದ್ದು, ದರ್ಶನಕ್ಕಾಗಿ 14 ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಯ್ಯಪ್ಪನ ಸನ್ನಿಧಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಭಕ್ತರು ನೆರೆದಿದ್ದು,…

ಆಸ್ತಿ ತೆರಿಗೆ ಬಾಕಿ: ಬೆಂಗಳೂರಿನ ಮಂತ್ರಿಮಾಲ್​​ಗೆ ಮತ್ತೆ ಬೀಗ.

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಬೆಂಗಳೂರು ನಗರದ ಪ್ರತಿಷ್ಠಿತ ಮಾಲ್​ಗಳಲ್ಲಿ ಒಂದಾದ ಮಂತ್ರಿಮಾಲ್​​ಗೆ ಮತ್ತೆ ಬೀಗ ಬಿದ್ದಿದೆ. ಈ ಹಿಂದೆಯೂ ಕೋಟ್ಯಂತರ ತೆರಿಗೆ ಪಾವತಿಸದ ಸಲುವಾಗಿ ಹಲವು…

“ಕುಡಿದ ಪತಿಯ ಕಿರಿಕಿರಿಯಿಂದ ಪತ್ನಿ ಸಾ*ವಿಗೆ: ಚಿಕ್ಕಬಳ್ಳಾಪುರದಲ್ಲಿ ಕುಟುಂಬ ಆತಂಕಕಾರಿ ಘಟನೆ”.

ಚಿಕ್ಕಬಳ್ಳಾಪುರ: ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಕುತ್ತಿಗೆ ಬಿಗಿದು ಪಾಪಿ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ನಡೆದಿದೆ. ಪಾವನಿ(30) ಮೃತ…

ಶಿರಸಿಯ ಅಕ್ಕ–ತಂಗಿ ಒಬ್ಬನೇ ಗಂಡ—ಬಿಡುಗಡೆಗೊಂಡ ಸಂಬಂಧ, ಬೆಂಗಳೂರಲ್ಲಿ ಎರಡನೇ ಹೆಂಡತಿ ಭೀಕರವಾಗಿ ಹ*ತ್ಯೆ!

ಬೆಂಗಳೂರು: ಬೆಂಗಳೂರು ನಗರದ ಹೊಂಗಸಂದ್ರದಲ್ಲಿ 35 ವರ್ಷದ ಮಹಿಳೆ ಪ್ರಮೋದಾ ಬರ್ಬರವಾಗಿ ಕೊಲೆಯಾಗಿದ್ದಾರೆ. ಅನೈತಿಕ ಸಂಬಂಧವೇ ಈ ಭೀಕರ ಹತ್ಯೆಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ. ಉತ್ತರ ಕನ್ನಡ ಜಿಲ್ಲೆಯ…

ರಾಮನಗರದಲ್ಲಿ ಸರ್ಕಾರಿ ಜಾಗದಲ್ಲೇ ಏಕಾಏಕಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ—ದಲಿತ ಸಂಘಟನೆಗಳ ಕಿಡಿ!

ರಾಮನಗರ: ಯಾವುದೇ ಸರ್ಕಾರಿ ‌ಜಾಗದಲ್ಲಿ ಏನನ್ನಾದರೂ ನಿರ್ಮಿಸಬೇಕಾದಲ್ಲಿ ಸಂಬಂಧಪಟ್ಟ ಆಡಳಿತದ ಅನುಮತಿ ಕಡ್ಡಾಯವಾಗಿರುತ್ತದೆ. ಆದರೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ  ತಾಲೂಕಿನ ಬೈರಮಂಗಲ ಕ್ರಾಸ್ ಬಳಿ ಜಿಲ್ಲಾಡಳಿತದ ವ್ಯಾಪ್ತಿಗೆ ಬರುವ…

ದೊಡ್ಡಬಾಣಗೆರೆಯ ಪುಟ್ಟೀರಮ್ಮ ಹ*ತ್ಯೆ ರಹಸ್ಯ ಭೇದಿಸಿದ ಪೊಲೀಸರು

ತುಮಕೂರು: ಆಕೆಗೆ ಅದಾಗಲೇ 80 ವರ್ಷ ದಾಟಿತ್ತು.. ವಯಸ್ಸಾದ ಕಾಲದಲ್ಲಿ ಊರಿನ ಪುಟ್ಟ ಮನೆಯಲ್ಲಿ ಒಂಟಿಯಾಗಿ ವಾಸವಿದ್ದಳು.. ದೂರದ ಸಂಬಂಧಿಯಾದ ಹಾಗೂ ಪಕ್ಕದ ಮನೆಯಲ್ಲೇ ಇದ್ದ ಯುವಕ…