“ದರ್ಶನ್ ಆಪ್ತ ಧನ್ವೀರ್ ವಿಚಾರಣೆ – ಜೈಲು ವಿಡಿಯೋ ಪ್ರಕರಣದಲ್ಲಿ CCB ತನಿಖೆ ಚುರುಕುಗೊಂಡಿದೆ!”
ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಜೈಲಿನಲ್ಲಿ ಕೈದಿಗಳಿಗೆ ವಿಶೇಷ ಸವಲತ್ತು ಸಿಗುತ್ತಿದೆ. ಇದಕ್ಕೆ ಸಂಬಂಧಿಸಿದ ಹೊಸ ವಿಡಿಯೋ ವೈರಲ್ ಆಗಿದೆ.…
ನಿಮ್ಮಿಂದ ನಿಮಗಾಗಿ | Pragathi Media Networks Venture
ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಜೈಲಿನಲ್ಲಿ ಕೈದಿಗಳಿಗೆ ವಿಶೇಷ ಸವಲತ್ತು ಸಿಗುತ್ತಿದೆ. ಇದಕ್ಕೆ ಸಂಬಂಧಿಸಿದ ಹೊಸ ವಿಡಿಯೋ ವೈರಲ್ ಆಗಿದೆ.…
ಪಂಜಾಬ್ ನ್ಯಾಷನಲ್ ಬ್ಯಾಂಕ್ 750 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ನವೆಂಬರ್ 3 ರಿಂದ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ನವೆಂಬರ್ 23 ಕೊನೆಯ…
ಬೆಂಗಳೂರು: ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿರುವ ಇಪಿಎಫ್ಒ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ವಂಚನೆ ಪ್ರಕರಣ ಸಂಬಂಧ ಆಘಾತಕಾರಿ ಮಾಹಿತಿ ತನಿಖೆ ವೇಳೆ ಬಯಲಾಗಿದೆ. ಇಪಿಎಫ್ಒ ಸ್ಟಾಫ್…
ಚಿಕ್ಕಮಗಳೂರು: ಪೊಲೀಸರು ಸೀಜ್ ಮಾಡಿದ್ದ ಕಾರಣ ಒಂದು ತಿಂಗಳಿನಿಂದ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ.…
2025ರ ಅಕ್ಟೋಬರ್ 1ಕ್ಕೆ ಮುನ್ನ ಪ್ಯಾನ್ ಕಾರ್ಡ್ಗಳನ್ನು ಪಡೆದವರು ಆಧಾರ್ಗೆ ಅದನ್ನು ಲಿಂಕ್ ಮಾಡಲು 2025ರ ಡಿಸೆಂಬರ್ 31ರವರೆಗೂ ಕಾಲಾವಕಾಶ ಕೊಡಲಾಗಿದೆ. ಅಷ್ಟರಲ್ಲಿ ಲಿಂಕ್ ಮಾಡದೇ ಹೋದರೆ…
ನಿಕೋಲ್: ವ್ಯಕ್ತಿಯೊಬ್ಬ ರಸ್ತೆಯಲ್ಲೇ ಪತ್ನಿಗೆ ಚಾಕುವಿನಿಂದ ಎಂಟು ಬಾರಿ ಇರಿದಿರುವ ಭಯಾನಕ ಘಟನೆ ಅಹಮದಾಬಾದಿನ ನಿಕೋಲ್ನಲ್ಲಿ ನಡೆದಿದೆ. ಸೋಮವಾರ ಸಂಜೆ ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಎಂಟು ಬಾರಿ ಇರಿದಿದ್ದಾನೆ.ತನ್ನ ಸಹೋದರನ ಆತ್ಮಹತ್ಯೆಗೆ ಅವಳೇ ಕಾರಣ ಎಂದು ಆರೋಪಿಸಿದ್ದಾನೆ. ಕೂಡಲೇ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಪವಾಡಸದೃಶವಾಗಿ ಬದುಕುಳಿದಿದ್ದಾರೆ,…
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ವಿಚಿತ್ರ ಘಟನೆಯೊಂದರ ಸಿಸಿಟಿವಿ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಗರದ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ರಾತ್ರಿ ವೇಳೆ ಯುವಕನೊಬ್ಬ…
ನವದೆಹಲಿ: ಹಣದಲ್ಲಿ ಶ್ರೀಮಂತರಾದವರು ಮನಸ್ಸಿನಲ್ಲಿ ಶ್ರೀಮಂತರಾಗಬೇಕೆಂದಿಲ್ಲ. ಎರಡರಲ್ಲೂ ಶ್ರೀಮಂತಿಕೆ ಹೊಂದಿರುವವರು ಬಹಳ ಅಪರೂಪ. ಇಂತಹ ಅಪರೂಪರಲ್ಲಿ ಗುಜರಾತ್ನ ಅಮ್ರೇಲಿ ಜಿಲ್ಲೆಯ ಉದ್ಯಮಿ ಬಾಬುಭಾಯ್ ಜೀರಾವಾಲ ಒಬ್ಬರು. ಸ್ವರ್ಗಸ್ಥರಾದ ತನ್ನ…
ಮಂಡ್ಯ: ಸರ್ಕಾರದಿಂದ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಕಚೇರಿ ತಿರುಗಾಡಿದ್ದ ರೈತ ನಿರಾಶೆಯಲ್ಲಿ ಡಿಸಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿ ನಂತರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.…
ರಾಮನಗರ: ರಾಮನಗರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿ ಕೃಷ್ಣೇಗೌಡರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ (VLTD) ಅಳವಡಿಕೆಗೆ ಅನುಮೋದನೆಗಾಗಿ ಅಧಿಕಾರಿ…