ಹಾಸನಾಂಬೆ ದರ್ಶನ ವೇಳೆ ಕುಮಾರಸ್ವಾಮಿ ಅವಮಾನ – ಜಿಲ್ಲಾಧಿಕಾರಿ ಕ್ಷಮೆ ಕೇಳಬೇಕು ಎಂದು ಪ್ರತಿಭಟನೆ.
ಹಾಸನ: ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಜಿಲ್ಲಾಡಳಿತದಿಂದ ಅವಮಾನವಾಗಿದೆ ಎಂದು ಆರೋಪಿಸಿ ಜೆಡಿಎಸ್ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕು ಮತ್ತು ಬಹಿರಂಗ ಕ್ಷಮೆ…
