ಗದಗ ಚಾಲಕನಿಂದ ಕೆಂಪು–ಹಳದಿ ಹೂವಿನ ಬಸ್ ಶೃಂಗಾರ, ರಾಜ್ಯೋತ್ಸವ ಸಂಭ್ರಮಕ್ಕೆ ಹೊಸ ಅಲಂಕಾರ.

ಗದಗ: ಜಿಲ್ಲೆಯ ಮುಂಡರಗಿ ಮೂಲದ ಕೆಎಸ್‌ಆರ್‌ಟಿಸಿ ಚಾಲಕ ವೀರಣ್ಣ ಮೇಟಿ ಅವರ ಕನ್ನಡ ಪ್ರೇಮ ಎಲ್ಲರ ಗಮನ ಸೆಳೆದಿದೆ. ರಾಜ್ಯೋತ್ಸವದ ಸಂಭ್ರಮದಲ್ಲಿ ತಮ್ಮ ಸರ್ಕಾರಿ ಬಸ್ಸನ್ನು ಸಂಪೂರ್ಣಅಲಂಕರಿಸಿರುವ ಅವರು,…

‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಹೃದಯದಲ್ಲಿಇರಲಿ’: ರಾಜ್ಯೋತ್ಸವದಂದೇ ಯಶ್‌ನ ಟ್ವೀಟ್.

ರಾಕಿಂಗ್ ಸ್ಟಾರ್ ಯಶ್ ಅವರು ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರಿಗೆ ಕನ್ನಡದ ಮೇಲೆ ಗೌರವ ಇನ್ನೂ ಹಾಗೆಯೇ ಉಳಿದುಕೊಂಡಿದೆ. ಆದರೆ, ಅವರು ಕರ್ನಾಟಕದಲ್ಲಿ ನಡೆಯೋ…

ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ MES ಕಾರ್ಯಕರ್ತರ ಅಕ್ರಮ ಪುಂಡಾಟ: ಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಘೋಷಣೆಗಳು

ಬೆಳಗಾವಿ: ಕನ್ನಡ ರಾಜ್ಯೋತ್ಸವದ ದಿನದಂದೇ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ಅನುಮತಿ ಇಲ್ಲದಿದ್ದರೂ ಕರಾಳ ದಿನಾಚರಣೆ ಆಚರಿಸಿ ಪುಂಡಾಟ ನಡೆಸಿದ್ದಾರೆ. ಈ ವೇಳೆ “ಬೆಳಗಾವಿ ನಮ್ಮ…

ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಪರೇಡ್ ವೀಕ್ಷಣಾ ಜೀಪ್ನಲ್ಲಿ ಡೀಸೆಲ್ ಸೋರಿಕೆ: ದೊಡ್ಡ ಅನಾಹುತ ತಪ್ಪಿತು.

ಬೆಳಗಾವಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ಸಂದರ್ಭದಲ್ಲಿ ಕುಂದಾನಗರಿ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾರಿ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದೆ. ರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ತೆರಳುವ ಸಚಿವ ಸತೀಶ್‌ ಅವರ ಜೀಪ್‌ನಿಂದ…

ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ಕೋರಿದ ಪ್ರಧಾನಿ ಮೋದಿ ಮತ್ತು ಅಮಿತ್ ಶಾ.

ಬೆಂಗಳೂರು: ಬೆಂಗಳೂರು ನಗರ ಹಾಗೂ ಕರ್ನಾಟಕದ ವಿವಿಧ ಕಡೆಗಳಲ್ಲಿ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್…