‘ಕಾಂತಾರ ಚಾಪ್ಟರ್ 1’ ವಿಶ್ವ ಬಾಕ್ಸ್ ಆಫೀಸ್‌ನಲ್ಲಿ ಸಂಚಲನ! ಹೊಂಬಾಳೆ ಫಿಲ್ಮ್ಸ್ ಅಧಿಕೃತ ಲೆಕ್ಕ ಬಿಡುಗಡೆ.

‘‘ಕಾಂತಾರ ಚಾಪ್ಟರ್ 1’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ 600 ಕೋಟಿ ರೂಪಾಯಿ ಗಳಿಕೆ ಮಾಡುವ ಸನಿಹದಲ್ಲಿ ಇದೆ. ಈಗ ವಿಶ್ವ ಬಾಕ್ಸ್ ಆಫೀಸ್ ಲೆಕ್ಕದ ಬಗ್ಗೆ…