ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪತನಗೊಂಡಿದೆ: ಆರ್.ಅಶೋಕ್ ಕಿಡಿ.

ಬೆಂಗಳೂರು: ರಾಜ್ಯದಲ್ಲಿ ಕೇವಲ ನಾಲ್ಕೇ ತಿಂಗಳಿನಲ್ಲಿ 979 ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಾಗಿದ್ದು, ಇದು ಕಾನೂನಿನ ಅವ್ಯವಸ್ಥೆಯನ್ನು ತೋರಿಸುತ್ತದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಕರ್ನಾಟಕ ವಿಧಾನ…

ಮುನಿರತ್ನರ RRನಗರ ಕಚೇರಿ ಮೇಲೆ ಪೊಲೀಸ್ ಬೀಗ.

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಕಚೇರಿಗೆ ಪೊಲೀಸರು ಬೀಗ ಹಾಕಿದ ಘಟನೆ ಶುಕ್ರವಾರ ನಡೆಯಿತು. ಈ ವಿಚಾರವಾಗಿ ಶಾಸಕರು ಹಾಗೂ ಪೊಲೀಸರ ನಡುವೆ ವಾಗ್ವಾದವೂ…

ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಸಾ*; ಮುಗಿಲು ಮುಟ್ಟಿದ ಆಕ್ರಂದನ.

ವಿಜಯಪುರ: ಆಟವಾಡುವ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ. ಶಿವಮ್ಮ‌ ರಾಜು ರಾಠೋಡ್…

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಬೆಂಗಳೂರು ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ.

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ  ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)…

ಕೇವಲ 28 ದಿನದಲ್ಲಿ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ!

 ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೇಗುಲದ ಹುಂಡಿ ಎಣಿಕೆ ಕಾರ್ಯ ಗುರುವಾರ ನಡೆದಿದ್ದು, 2.27 ಕೋಟಿ ರೂ.ಗೂ ಹೆಚ್ಚು‌ ಹಣ ಸಂಗ್ರಹವಾಗಿದೆ. ದಸರಾ, ಮಹಾಲಯ…

ಪೆಟ್ರೋಲ್ ಬಂಕ್ ಕೆಲಸಗಾರನೊಂದಿಗೆ ಎಂಜಿನಿಯರಿಂಗ್ ಹುಡುಗಿಯ ಪ್ರೇಮವಿವಾಹ.

ಚಿತ್ರದುರ್ಗ: ಎಸ್​ಎಸ್​ಎಲ್​ಸಿ ವರೆಗೆ ಓದಿ ಊರಿನಲ್ಲೇ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಬೆಂಗಳೂರಿಗೆ ತೆರಳಿ ಎಂಜಿನಿಯರಿಂಗ್ ಓದುತ್ತಿರುವ ಯುವತಿಗೆ ಲವ್! ಪೋಷಕರ ವಿರೋಧದ ಮಧ್ಯೆಯೂ ಮದುವೆ.…

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಸುಮಾರು 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಗುಡುಗು…

ಗದಗ ಆರೋಗ್ಯ ಇಲಾಖೆ ನೇರ ನೇಮಕಾತಿ: ವೈದ್ಯಕೀಯ ಅಧಿಕಾರಿ, ಸ್ಪೀಚ್ ಥೆರಪಿಸ್ಟ್ ಹುದ್ದೆಗಳಿಗೆ ಅವಕಾಶ!

ಗದಗದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವೈದ್ಯಕೀಯ ಅಧಿಕಾರಿ, ಭೌತಚಿಕಿತ್ಸಕ, ಮತ್ತು ಸ್ಪೀಚ್ ಥೆರಪಿಸ್ಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ…

“ದೈವ ನಂಬುವವರ ಭಾವನೆಗಳಿಗೆ ಧಕ್ಕೆಯಾಗಬಾರದು” – ಮೈಸೂರಿನಲ್ಲಿ ಮನವಿ ಮಾಡಿದ ರಿಷಬ್ ಶೆಟ್ಟಿ.

ಮೈಸೂರು: ಬ್ಲಾಕ್ ಬಸ್ಟರ್ ಹಿಟ್ ಆಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಈಗಲೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಎರಡು ವಾರ ಕಳೆದರೂ ಈ ಸಿನಿಮಾದ ಹವಾ ಕಡಿಮೆ ಆಗಿಲ್ಲ.…

ವಾಯುವ್ಯ ಸಾರಿಗೆ ನಿಗಮದಲ್ಲಿ ಬಂಪರ್ ನೇಮಕಾತಿ: 10ನೇ ತರಗತಿ ಪಾಸಾದ್ರು ಸಾಕು! ಅರ್ಜಿ ಸಲ್ಲಿಸಬೇಕು.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು…