ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಸುವುದು ಹೇಗೆ?
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು (ಕೆ.ಯು.ಡಿ) ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. LLB, B.Ed, ಮತ್ತು ಇತರ ಪದವಿಗಳನ್ನು ಪಡೆದ ಅರ್ಹ ಅಭ್ಯರ್ಥಿಗಳು ಆಗಸ್ಟ್ 9 ರೊಳಗೆ…