“ಬೆಳಗಾವಿಯಲ್ಲಿ ಬಯಲಾದ ಅತಿ ದೊಡ್ಡ ಸೈಬರ್ ವಂಚನೆ ಜಾಲ: 33 ಮಂದಿ ಬಂಧನ.

ಬೆಳಗಾವಿ: ಬೆಳಗಾವಿ ನಗರದಲ್ಲಿ ಅಮೆರಿಕದ ನಾಗರಿಕರನ್ನು ಗುರಿಯಾಗಿಸಿಕೊಂಡಿದ್ದ ಬೃಹತ್ ಸೈಬರ್ ವಂಚನೆ ಗ್ಯಾಂಗ್ ಅನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಒಂದು ಕಾಲ್ ಸೆಂಟರ್ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಜಾಲದಲ್ಲಿ 33 ಮಂದಿ…

ಕನ್ನಡ ರಾಜ್ಯೋತ್ಸವ ಹಿನ್ನೆಲೆ ಸರ್ಕಾರಿ ಬಸ್​ಗೆ ಅದ್ದೂರಿ ಅಲಂಕಾರ.

ಕೋಲಾರ : ಕೋಲಾರ ಜಿಲ್ಲೆಯ ಯಾರಂಘಟ್ಟ ಗ್ರಾಮಸ್ಥರು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಗ್ರಾಮಕ್ಕೆ ನಿತ್ಯ ಸೇವೆ ಸಲ್ಲಿಸುವ ಸರ್ಕಾರಿ ಬಸ್‌ಗೆ ಕನ್ನಡ ಬಾವುಟ ಕಟ್ಟಿ, ಹೂವಿನಿಂದ ಅಲಂಕರಿಸಿ…

 “ರಿಕವರಿ ಪರಿಗಣನೆ ಇಲ್ಲದೇ ಟನ್‌ಗೆ ₹3,300ಕ್ಕೆ ಸರಕಾರ ಸಂಧಾನ ಯಶಸ್ವಿ”.

ಬಾಗಲಕೋಟೆ: ಮುಧೋಳ ರೈತರ ಹೋರಾಟ ಕೊನೆಗೂ ಸುಖಾಂತ್ಯ ಕಂಡಿದೆ. ಪ್ರತಿಭಟನೆ, ಆಕ್ರೋಶ, ಕಿಚ್ಚಿನ ಬಳಿಕ ಶುಕ್ರವಾರ ಉಸ್ತುವಾರಿ ಸಚಿವ ಶಿವಾನಂದ ಪಾಟಿಲ್, ಡಿಸಿ ಮಧ್ಯಸ್ಥಿಕೆಯಲ್ಲಿ ಸಭೆ ನಡೆಯಿತು. ಈ ವೇಳೆ ಕಬ್ಬಿನ…

ನ.17ರಿಂದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯ ಮುನ್ಸೂಚನೆ.

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ…

2 ತಿಂಗಳಲ್ಲಿ 5,664 ಕ್ಯಾನ್ಸರ್ ಪ್ರಕರಣಗಳು ಪತ್ತೆ; ಗೃಹ ಆರೋಗ್ಯ ಸ್ಕ್ರೀನಿಂಗ್ ನಿರೀಕ್ಷೆಗೆ ಮೀರಿದ ಆಘಾತ.

ಬೆಂಗಳೂರು: ಕೋವಿಡ್ ಬಳಿಕ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಒಂದಲ್ಲ ಒಂದು ವೈರಸ್ ಹಾವಳಿ ಶುರುವಾಗಿದ್ದು ಜನರ ಜೀವ ತಗೆಯುತ್ತಿವೆ. ಅದರಲ್ಲೂ ಕೋಮಾರ್ಬಿಟಿಸ್ ರೋಗಿಗಳು ಸಾಂಕ್ರಾಮಿಕ ಖಾಯಿಲೆಗಳಿಂದ ಪರದಾಡುವಂತಾಗಿದೆ. ಹೆಚ್ಚುತ್ತಿರುವ…

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನಕ್ಕೆ ಸಿದ್ಧತೆ; ಕಬ್ಬು ರೈತರು ಹೋರಾಟಕ್ಕೆ ಸಜ್ಜು.

ಬೆಳಗಾವಿ: ಸುರ್ವಣ ಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿನ್ನಲೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್…

52 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು – ಆರಂಭಿಕ ವೇತನ ₹40,000!ನ. 20 ಕೊನೆಯ ದಿನ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ 52 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ/ಬಿ.ಟೆಕ್ ಪದವೀಧರರು ನವೆಂಬರ್ 20ರೊಳಗೆ bel-india.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.…

ಸಿಂಪಲ್ ಸುನಿ ಮತ್ತೆ ಮಿಂಚಿದ್ರಾ!4 ಕಥೆಗಳ ಮಿಶ್ರಣ, ಭಾವ–ಹಾಸ್ಯ–ಆ್ಯಕ್ಷನ್ ಪ್ಯಾಕ್ ಎಂಟರ್ಟೈನ್‌ಮೆಂಟ್.

ಹೀರೋ ಹೊಸ ಹುಡುಗನೇ ಆಗಲಿ ಅಥವಾ ಸ್ಟಾರ್ ನಟನೇ ಆಗಲಿ, ಕಥೆಗೆ ಪ್ರಾಮುಖ್ಯತೆ ಕೊಟ್ಟು ಸಿನಿಮಾ ಮಾಡುವುದು ಸಿಂಪಲ್ ಸುನಿ ಶೈಲಿ. ‘ಚಮಕ್’, ‘ಆಪರೇಷನ್ ಅಲಮೇಲಮ್ಮ’, ‘ಒಂದು ಸರಳ…

ಸಾಲುಮರದ ತಿಮ್ಮಕ್ಕರ ಕೊನೆ ಆಸೆ ಏನು? — C.M ಸಿದ್ದರಾಮಯ್ಯ ಬಿಚ್ಚಿಟ್ಟ ಮಹತ್ವದ ವಿವರ.

ಬೆಂಗಳೂರು: ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃಕ್ಷಮಾತೆ, ಇಂದು (ನವೆಂಬರ್ 14) ಮಧ್ಯಾಹ್ನ 12ಗಂಟೆ ಬೆಂಗಳೂರಿನ…

ಕರ್ನಾಟಕದ ನಾಲ್ಕು ರೈಲ್ವೇ ನಿಲ್ದಾಣಗಳಿಗೆ ಮರುನಾಮಕರಣ ಪ್ರಸ್ತಾಪ — ಗೃಹ ಸಚಿವಾಲಯಕ್ಕೆ M.B ಪಾಟೀಲ್ ಪತ್ರ.

ಬೆಂಗಳೂರು: ಸ್ಥಳೀಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಸಲುವಾಗಿ ರಾಜ್ಯದ ನಾಲ್ಕು ರೈಲ್ವೇ ನಿಲ್ದಾಣಗಳ ಮರುನಾಮಕರಣ ಮಾಡಲು ಗೃಹ ಸಚಿವಾಲಯಕ್ಕೆ ಮನವಿ ಮಾಡಲಾಗಿದೆ. ಈ ಕುರಿತು ಗುರುವಾರ ಮಾತನಾಡಿದ ರಾಜ್ಯ ಮೂಲಸೌಲಭ್ಯ…