ದರ್ಶನ್ ಜೈಲು ಸಂಕಷ್ಟ: “ವಿ ಕಾಂಟ್ ಈವನ್ ಸ್ಲೀಪ್” – ಹೆಚ್ಚುವರಿ ಕಂಬಳಿಗಾಗಿ ನ್ಯಾಯಾಲಯದಲ್ಲಿ ಅಳಲು.

ಬೆಂಗಳೂರು: ನಟ ದರ್ಶನ್ ಅವರು ಐಷಾರಾಮಿ ಜೀವನ ನಡೆಸಿ ಬಂದವರು. ಮನೆಯಲ್ಲಿ ಎಸಿ ಹಾಕಿಕೊಂಡು, ಬೇಕಾದ ಟೆಂಪ್ರೇಚರ್ ಇಟ್ಟುಕೊಂಡು, ದಪ್ಪನೆಯ ಬೆಡ್​ಶೀಟ್ ಹೊದ್ದು ಮಲಗುತ್ತಿದ್ದರು. ಆದರೆ, ಈಗ…

ಮಾಸ್ಕ್ ಧರಿಸಿ ಬಸವನಗುಡಿ ಕಡಲೆಕಾಯಿ ಪರಿಷೆ ಸುತ್ತಾಟ ಮಾಡಿದ ರಚಿತಾ ರಾಮ್.

ಬೆಂಗಳೂರು: ನಟಿ ರಚಿತಾ ರಾಮ್ ಬಸವನಗುಡಿ ಕಡಲೆಕಾಯಿ ಪರಿಷೆಗೆ ಮಾಸ್ಕ್ ಧರಿಸಿ ಭೇಟಿ ನೀಡಿದರು. ಅಭಿಮಾನಿಗಳಿಂದ ಗುರುತಿಸಲ್ಪಡದೆ ಸಾರ್ವಜನಿಕರಂತೆ ಸುತ್ತಾಡಿ ಖುಷಿ ಪಟ್ಟರು. 18 ವರ್ಷಗಳ ನಂತರ…

ಆಸ್ತಿ ತೆರಿಗೆ ಬಾಕಿ: ಬೆಂಗಳೂರಿನ ಮಂತ್ರಿಮಾಲ್​​ಗೆ ಮತ್ತೆ ಬೀಗ.

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಬೆಂಗಳೂರು ನಗರದ ಪ್ರತಿಷ್ಠಿತ ಮಾಲ್​ಗಳಲ್ಲಿ ಒಂದಾದ ಮಂತ್ರಿಮಾಲ್​​ಗೆ ಮತ್ತೆ ಬೀಗ ಬಿದ್ದಿದೆ. ಈ ಹಿಂದೆಯೂ ಕೋಟ್ಯಂತರ ತೆರಿಗೆ ಪಾವತಿಸದ ಸಲುವಾಗಿ ಹಲವು…

‘ಕೂಲಿ’ ಚಿತ್ರದಿಂದ ರಚಿತಾ ರಾಮ್‌ಗೆ ಅದೃಷ್ಟದ ತಿರುವು.!

‘ಕೂಲಿ’ ಸಿನಿಮಾದಲ್ಲಿ ಕಲ್ಯಾಣಿ ಎಂಬ ವಿಲನ್ ಪಾತ್ರದಲ್ಲಿ ನಟಿಸಿದ ರಚಿತಾ ರಾಮ್, ತಮ್ಮ ಕ್ಯಾರಿಯರ್‌ಗೆ ಹೊಸ ತಿರುವು ದೊರಕಿದೆಯೆಂದು ಹೇಳಿಕೊಂಡಿದ್ದಾರೆ. ಅವರ ನಟನೆ ಪ್ರೇಕ್ಷಕರು ಮತ್ತು ಇಂಡಸ್ಟ್ರಿ…

10ನೇ ಬಾರಿಗೆ ಬಿಹಾರ CM ಆಗಿ ನಾಳೆ ನಿತೀಶ್​ ಕುಮಾರ್ ಪ್ರಮಾಣ ವಚನ.

ಪಾಟ್ನಾ: ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟ ಬಹುಮತ ಗಳಿಸಿತ್ತು. ಇದೀಗ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ನಿತೀಶ್ ಕುಮಾರ್ಪ್ರಮಾಣವಚನ ಸ್ವೀಕರಿಸಲಿದ್ದಾರೆ.…

ಇಂದಿರಾ ಗಾಂಧಿ 108ನೇ ಜನ್ಮ ದಿನಾಚರಣೆಯ  ಹಿನ್ನಲೆಯಲ್ಲಿ ಆಹಾರ ಸಚಿವ K.H ಮುನಿಯಪ್ಪ ಪುಷ್ಪ ನಮನ.

ನವದೆಹಲಿ:ಭಾರತದ ಶಕ್ತಿ, ಸ್ಫೂರ್ತಿ ಮತ್ತು ದೃಢ ನಾಯಕತ್ವದ ಪ್ರತಿರೂಪರಾದ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರ 108ನೇ ಜನ್ಮಜಯಂತಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತದೆ ಈ ಸಂದರ್ಭದಲ್ಲಿ…

ಜೈಲು ವಿಡಿಯೋ ಲೀಕ್ ಕೇಸ್ ತೀವ್ರತೆ: ಧನ್ವೀರ್ ಹೇಳಿಕೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೆಸರು!

ಬೆಂಗಳೂರು: ಜೈಲಿನಲ್ಲಿ ಕೈದಿಗಳು ಮದ್ಯದ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಕೈದಿಗಳಿಗೆ ಜೈಲಿನ ರಾಜಾತಿಥ್ಯ ಮುಂದುವರಿದಿದೆ ಎಂಬುದಕ್ಕೆ ಸಾಕ್ಷಿ ಒದಗಿಸುವ ರೀತಿಯಲ್ಲಿ ಇತ್ತು. ಈ ವಿಡಿಯೋನ…

ರಾಜ್ಯದ ಕೆಲವೆಡೆ ಮಳೆ ತಾಪಮಾನ ಭಾರೀ ಕುಸಿತ – ಹವಾಮಾನ ಇಲಾಖೆಯ ಮುನ್ಸೂಚನೆ.

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ…

ದೆಹಲಿಯ ಆತ್ಮಾಹುತಿ ದಾಳಿಗೆ ಮುನ್ನ ಉಗ್ರ ಉಮರ್ ಮಾಡಿದ ‘ರಹಸ್ಯ’ ಕ್ರಮ ಬಹಿರಂಗ!

ನವದೆಹಲಿ: ದೆಹಲಿಯಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಸಂಭವಿಸಿತ್ತು. ಘಟನೆಯಲ್ಲಿ ಉಗ್ರ ಉಮರ್ ಹಾಗೂ 15 ಮಂದಿ ನಾಗರಿಕರು ಪ್ರಾಣ ಕಳೆದುಕೊಂಡಿದ್ದರು. ಈ ದಾಳಿ ನಡೆಸುವುದಕ್ಕೆ ಒಂದು ವಾರ ಮೊದಲು…