ಶಬರಿಮಲೆ ಚಿನ್ನ ಕಳ್ಳತನದಲ್ಲಿ ದೊಡ್ಡ ಟ್ವಿಸ್ಟ್! ದ್ವಾರಪಾಲಕರ ಪ್ರತಿಮೆಯಿಂದ 4.54 ಕೆಜಿ ಲೇಪನ ಗಾಯಕಿ.

ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಇದೀಗ ಎಸ್​​​ಐಟಿ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ದೇವಾಲಯದಲ್ಲಿ ವೈಜ್ಞಾನಿಕ…

ಮೇಯರ್ ಎದುರೇ ಭ್ರಷ್ಟಾಚಾರ ಬಯಲು: ಕಂದಾಯ ಅಧಿಕಾರಿಗೆ ಫೋನ್ ಮಾಡಿ ಲಂಚ ಸಾಕ್ಷಿ ಹಿಡಿದ ಯುವಕ!

ಮಧ್ಯಪ್ರದೇಶದ: ಮಧ್ಯಪ್ರದೇಶದ ಮೊರೆನಾದ ಮೇಯರ್ ಮುಂದೆ ಸ್ಥಳೀಯ ನಿವಾಸಿಯಿಂದ ಲಂಚ ಕೇಳುತ್ತಿದ್ದ ಕಂದಾಯ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮೊರೆನಾ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಯಲ್ಲಿ ಒಂದು…

ಡೆಲ್ಲಿ ರಾಜಕೀಯ ಚೆಸ್‌ಗೇಮ್! D.K ಶಿವಕುಮಾರ್ ವಾಪಸ್ಸು– ನವೆಂಬರ್ ಕ್ರಾಂತಿ? ಇಲ್ಲವೇ ಶಾಂತಿ?

ನವದೆಹಲಿ: ಕರ್ನಾಟಕ ರಾಜ್ಯ ರಾಜಕಾರಣದ ಆಟ ದೆಹಲಿಯಲ್ಲಿ ಜೋರಾಗಿದೆ. ನವೆಂಬರ್ 15ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದರು. ಅಂದು ಸಿಎಂ ಸಿದ್ದರಾಮಯ್ಯ, ಲೋಕಸಭೆ…

RSS ಚಟುವಟಿಕೆ ನಿರ್ಬಂಧ ಆದೇಶಕ್ಕೆ ಮತ್ತೊಂದು ಜಟ್ಕಾ!– ಹೈಕೋರ್ಟ್ ಧಾರವಾಡ ಪೀಠದಿಂದ ಸರ್ಕಾರಕ್ಕೆ ಹಿನ್ನಡೆ.

ಧಾರವಾಡ: 10 ಜನಕ್ಕಿಂತ ಹೆಚ್ಚು ಜನಸೇರಿದರೆ ಅಕ್ರಮ ಕೂಟವೆಂದು ಪರಿಗಣನೆ ಮಾಡೋದಾಗಿ ಹೇಳಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಮಧ್ಯಂತರ ತಡೆ ವಿಚಾರ ಸಂಬಂಧ ಆದೇಶವನ್ನು ಅರ್ಜಿದಾರರಿಗೆ ಸೀಮಿತಗೊಳಿಸಲು ಎಜಿ…

ಶಿವಾಲಯದಲ್ಲಿ ನಾಗರಹಾವು ಪ್ರತ್ಯಕ್ಷ! ಭಕ್ತರ ಸಂಭ್ರಮ.

ಆಂಧ್ರ ಪ್ರದೇಶ: ದೇವಾಲಯದಲ್ಲಿ ನಾಗರಹಾವು ಪ್ರತ್ಯಕ್ಷವಾದರೆ ಅದನ್ನು ಅನೇಕರು ದೈವಿಕ ಸಂಕೇತವೆಂದು ಭಾವಿಸುತ್ತಾರೆ. ಜನರು ಹಾವನ್ನು ನೋಡಲು ಮುಗಿಬೀಳುವುದಲ್ಲದೇ ಪೂಜೆ ಸಲ್ಲಿಸಿದ ಘಟನೆಗಳೂ ಈಗಾಗಲೇ ನಡೆದಿವೆ. ಇದೀಗ…

ಹೈಕೋರ್ಟ್ ಮಹತ್ವದ ತೀರ್ಪು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು!

ಬೆಂಗಳೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ…

ಚಳಿಗಾಲದಲ್ಲಿ ಪಿಸ್ತಾ ತಿನ್ನುವವರು ಗಮನಿಸಿ! ಪ್ರತಿದಿನ ಎಷ್ಟು ತಿನ್ನಬೇಕು? ಯಾವಾಗ ತಿನ್ನಬೇಕು?

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ನಿಮಗೂ ತಿಳಿದಿರಬಹುದು ಈ ಸಮಯದಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಿ ಕಂಡುಬರುವುದರಿಂದ ಆದಷ್ಟು ಜಾಗೃತೆ ವಹಿಸಬೇಕಾಗುತ್ತದೆ. ಅದರಲ್ಲಿಯೂ…

ತುಮಕೂರು ಮೆಟ್ರೋಗೆ ಸಂಸದ ತೇಜಸ್ವಿ ಸೂರ್ಯ ಬೀಗು: “ಸರಕಾರಕ್ಕೆ ಅರಿವೇ ಇಲ್ಲ, ಮೆಟ್ರೋ ಎಲ್ಲಿಗೆ ಮಾಡಬೇಕು ಅನ್ನೋದೂ ಗೊತ್ತಿಲ್ಲ!”

ಬೆಂಗಳೂರು: ಟನಲ್​ ರಸ್ತೆ ಬಳಿಕ ಬೆಂಗಳೂರು ಮತ್ತು ತುಮಕೂರು ನಡುವೆ ಮೆಟ್ರೋ ವಿಸ್ತರಣೆಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರಕ್ಕೆ ತಲೆ ಕೆಟ್ಟು ಹೋಗಿದೆ ಅನ್ನೋದಕ್ಕೆ…

ನಂದಿಗಿರಿಧಾಮದ ಭೋಗನಂದೀಶ್ವರ ದೇಗುಲಕ್ಕೆ ಭಕ್ತರ ಮಹಾಸಾಗರ.

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ಪ್ರವಾಸಿ ತಾಣ, ನಂದಿಗಿರಿಧಾಮದ ತಪ್ಪಲಿನ ಪುರಾಣ ಪ್ರಸಿದ್ದ ಶ್ರೀ ಭೋಗನಂದೀಶ್ವರ ದೇವಸ್ಥಾನಕ್ಕೆ ಇಂದು ಕಾರ್ತಿಕ ಮಾಸದ ಕೊನೆ ಸೋಮವಾರ ಹಿನ್ನಲೆ ಭಕ್ತ ಸಾಗರವೇ ಹರಿದುಬಂದಿದೆ. ರಾಜಧಾನಿ…

ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ದೇಶದ ಅತ್ಯುತ್ತಮ ಪಟ್ಟಿಗೆ ಆಯ್ಕೆ – ಅಮಿತ್ ಶಾ ಪ್ರದಾನ ಮಾಡಲಿರುವ ಪ್ರಶಸ್ತಿ.

ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪೊಲೀಸ್ ಠಾಣೆ ದೇಶದ ಅತ್ಯುತ್ತಮ ಠಾಣೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಕೇಂದ್ರ ಗೃಹ ಸಚಿವಾಲಯದ 2025ರ ವಾರ್ಷಿಕ ಅತ್ಯುತ್ತಮ ಪೊಲೀಸ್ ಠಾಣೆಗಳ…